ಆತ್ಮಹತ್ಯೆಗೆ ಶರಣಾದ ಬ್ರಹ್ಮಗಂಟು ಸಿರೀಯಲ್‌ ನಟಿ!

Shobitha Shivanna Passed away: ಖ್ಯಾತ ಸಿರೀಯಲ್‌ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ.. ನಿನ್ನೆ ತಡರಾತ್ರಿ ಹೈದರಾಬಾದ್‌ನಲ್ಲಿ ಘಟನೆ ನಡೆದಿದ್ದು, ಆದರೆ ಇವರ ಸಾವಿಗೆ ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ.  

ಆತ್ಮಹತ್ಯೆಗೆ ಶರಣಾದ ಬ್ರಹ್ಮಗಂಟು ಸಿರೀಯಲ್‌ ನಟಿ!

About the Author

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.