ಮೊದಲ ಚಿತ್ರಕ್ಕೆ 10ರೂ.. ಎರಡು ವರ್ಷದಲ್ಲಿ ಲಕ್ಷಗಳಲ್ಲಿ ಸಂಭಾವನೆ ಪಡೆದ ಕಮಲ್ ಹಾಸನ್ ಸಿನಿಮಾ ನಟಿ! ಇವರು ಕನ್ನಡದಲ್ಲಿ ವಿಷ್ಣುವರ್ಧನ್‌ ಅವರ ಜೊತೆಯಲ್ಲೂ ನಟಿಸಿದ್ರು!!

Famous South Actress: ಜನಪ್ರಿಯ ನಟಿ ಹಾಗೂ ರಾಜಕಾರಣಿ ಜಯಪ್ರದಾ ತಮ್ಮ ಮೊದಲ ಚಿತ್ರಕ್ಕೆ ಕೇವಲ 10 ರೂಪಾಯಿ ಪಡೆದಿದ್ದಾರೆ ಎಂಬ ಮಾಹಿತಿ ಅನೇಕರಲ್ಲಿ ಅಚ್ಚರಿ ಮೂಡಿಸಿದೆ.
 
ಮೊದಲ ಚಿತ್ರಕ್ಕೆ 10ರೂ.. ಎರಡು ವರ್ಷದಲ್ಲಿ ಲಕ್ಷಗಳಲ್ಲಿ ಸಂಭಾವನೆ ಪಡೆದ ಕಮಲ್ ಹಾಸನ್ ಸಿನಿಮಾ ನಟಿ! ಇವರು ಕನ್ನಡದಲ್ಲಿ ವಿಷ್ಣುವರ್ಧನ್‌ ಅವರ ಜೊತೆಯಲ್ಲೂ ನಟಿಸಿದ್ರು!!

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.