ಆ ಜಾಗದಲ್ಲಿ ಪ್ಲಾಸ್ಟಿಕ್ ಸರ್ಜರಿ ಮಾಡಬೇಕೆನಿಸಿತು.. ಆದರೆ..! ಸೂಪರ್‌ ಸ್ಟಾರ್‌ ನಟಿ ಶಾಕಿಂಗ್‌ ಹೇಳಿಕೆ

Nivetha Pethuraj : ನಟಿ ನಿವೇತಾ ಪೇತುರಾಜ್ ಸೌತ್‌ ಸಿನಿರಂಗದ ಟಾಪ್‌ ನಟಿಯರಲ್ಲಿ ಒಬ್ಬರು. ಇತ್ತೀಚೆಗಿನ ಸಂದರ್ಶನವೊಂದರಲ್ಲಿ ನಟಿ ಪ್ಲಾಸ್ಟಿಕ್ ಸರ್ಜರಿ ಕುರಿತು ನೀಡಿರುವ ಹೇಳಿಕೆ ಸೋಷಿಯಲ್‌ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸುತ್ತಿದೆ.. ಅಲ್ಲದೆ, ಅವರ ಅಭಿಮಾನಿಗಳಿಗೆ ಶಾಕ್‌ ನೀಡಿದೆ.. 

ಆ ಜಾಗದಲ್ಲಿ ಪ್ಲಾಸ್ಟಿಕ್ ಸರ್ಜರಿ ಮಾಡಬೇಕೆನಿಸಿತು.. ಆದರೆ..! ಸೂಪರ್‌ ಸ್ಟಾರ್‌ ನಟಿ ಶಾಕಿಂಗ್‌ ಹೇಳಿಕೆ
Image Credit: Nivetha PethurajSource: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More