ನಟ ಪ್ರಭಾಸ್ ಕೆನ್ನೆಗೆ ಜೋರಾಗಿ ಹೊಡೆದು ಓಡಿದ ಯವತಿ..! ಅಸಲಿಗೆ ಆಗಿದ್ದೇನು.. ವಿಡಿಯೋ ವೈರಲ್‌

Prabhas viral video : ಹೀರೋ ಪ್ರಭಾಸ್ ದಕ್ಷಿಣದಲ್ಲಿ ಮಾತ್ರವಲ್ಲದೆ ಪ್ಯಾನ್ ಇಂಡಿಯಾದಲ್ಲಿಯೂ ವಿಶೇಷ ಅಭಿಮಾನಿಗಳನ್ನು ಗಳಿಸಿದ್ದಾರೆ. ಈ ಅನುಕ್ರಮದಲ್ಲಿ, ಒಂದು ಘಟನೆ ಎಲ್ಲರನ್ನೂ ಅಚ್ಚರಿಗೊಳಿಸುತ್ತಿದೆ. ಯುವತಿಯೊಬ್ಬಳು ರೆಬಲ್‌ ಸ್ಟಾರ್‌ ಕನ್ನೆಡೆ ಹೊಡೆದಿದ್ದಾಳೆ. ಈ ಕುರಿತ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.. 

ನಟ ಪ್ರಭಾಸ್ ಕೆನ್ನೆಗೆ ಜೋರಾಗಿ ಹೊಡೆದು ಓಡಿದ ಯವತಿ..! ಅಸಲಿಗೆ ಆಗಿದ್ದೇನು.. ವಿಡಿಯೋ ವೈರಲ್‌

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.