'ಇನ್ ದಿ ನೈಟ್' ಫೈರ್ ಫ್ಲೈ ಸಿನಿಮಾದ ಮೆಲೋಡಿ ಹಾಡು ರಿಲೀಸ್...ವಿಕ್ಕಿ ಹಾರ್ಟ್ ಲ್ಲಿ ವೈಲಿನ್ ಶುರು

Firefly Movie: ಶ್ರೀ ಮುತ್ತು ಸಿನಿ ಸರ್ವೀಸಸ್ ಅಂಡ್ ಪ್ರೊಡಕ್ಷನ್ ಬ್ಯಾನರ್ ಮೂಲಕ ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚೊಚ್ಚಲ ಸಿನಿಮಾ ಫೈರ್ ಫ್ಲೈ ಈಗಾಗಲೇ ನಾನಾ ವಿಷಯಗಳಿಂದ ಸುದ್ದಿಯಲ್ಲಿದೆ. ಪೋಸ್ಟರ್, ಟೀಸರ್ ನಿಂದಲೇ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ.   

Written by - Zee Kannada News Desk | Last Updated : Mar 23, 2025, 12:40 PM IST
  • ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚೊಚ್ಚಲ ಸಿನಿಮಾ ಫೈರ್ ಫ್ಲೈ.
  • ಪೋಸ್ಟರ್, ಟೀಸರ್ ನಿಂದಲೇ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ.
  • ಚರಣ್ ರಾಜ್ ಸಂಗೀತ ನಿರ್ದೇಶನ ಮಾಡಿದ್ದಾರೆ.
'ಇನ್ ದಿ ನೈಟ್' ಫೈರ್ ಫ್ಲೈ ಸಿನಿಮಾದ ಮೆಲೋಡಿ ಹಾಡು ರಿಲೀಸ್...ವಿಕ್ಕಿ ಹಾರ್ಟ್ ಲ್ಲಿ ವೈಲಿನ್ ಶುರು

Firefly Movie: ಶ್ರೀ ಮುತ್ತು ಸಿನಿ ಸರ್ವೀಸಸ್ ಅಂಡ್ ಪ್ರೊಡಕ್ಷನ್ ಬ್ಯಾನರ್ ಮೂಲಕ ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚೊಚ್ಚಲ ಸಿನಿಮಾ ಫೈರ್ ಫ್ಲೈ ಈಗಾಗಲೇ ನಾನಾ ವಿಷಯಗಳಿಂದ ಸುದ್ದಿಯಲ್ಲಿದೆ. ಪೋಸ್ಟರ್, ಟೀಸರ್ ನಿಂದಲೇ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. 

Add Zee News as a Preferred Source

ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಇನ್ ದಿ ನೈಟ್ ಎಂಬ ಮೆಲೋಡಿ ಗೀತೆಯನ್ನು ಅನಾವರಣ ಮಾಡಲಾಗಿದೆ. ಧನಂಜಯ್ ರಂಜನ್ ಸಾಹಿತ್ಯ ಬರೆದಿರುವ ಗೀತೆಗ ಸಾಹಿತ್ಯ ಬರೆದಿದ್ದು, ಕಪಿಲ್ ಕಪಿಲನ್ ಧ್ವನಿಯಾಗಿದ್ದಾರೆ. ಚರಣ್ ರಾಜ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಇನ್ ದಿ ನೈಟ್ ಎನ್ನುತ್ತಾ ವಂಶಿ ಹಾಗೂ ರಚನಾ ಹೆಜ್ಜೆ ಹಾಕಿದ್ದಾರೆ.

ನಿವೇದಿತಾ ನಿರ್ಮಾಣದ 'ಫೈರ್ ಫ್ಲೈ' ಸಿನಿಮಾದಲ್ಲಿ ವಂಶಿ ಹೀರೋ ಜೊತೆ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಉಳಿದಂತೆ, ಅಚ್ಯುತ್ ಕುಮಾರ್, ಸುಧಾರಾಣಿ, ರಚನಾ ಇಂದರ್, ಶೀತಲ್ ಶೆಟ್ಟಿ, ಆನಂದ್ ನೀನಾಸಂ, ಚಿತ್ಕಳಾ ಬಿರಾದರ್, ಮೂಗು ಸುರೇಶ್ ಮುಂತಾದವರು ನಟಿಸಿದ್ದಾರೆ. 

ಈ ಚಿತ್ರದ ಹಾಡುಗಳಿಗೆ ಚರಣ್ ರಾಜ್ ಅವರು ಸಂಗೀತ ನೀಡಿದ್ದಾರೆ. ರಘು ನಿಡುವಳ್ಳಿ ಅವರ ಸಂಭಾಷಣೆ ಈ ಸಿನಿಮಾಕ್ಕಿದೆ. ಅಭಿಲಾಷ್ ಕಳತ್ತಿ ಕ್ಯಾಮೆರಾ ಚಿತ್ರಕ್ಕಿದೆ.  ವರನಟ ಡಾ. ರಾಜ್‌ಕುಮಾರ್ ಅವರ ಹುಟ್ಟುಹಬ್ಬದಂದೇ ನಿವೇದಿತಾ ನಿರ್ಮಾಣದ ಮೊದಲ ಸಿನಿಮಾ ತೆರೆಕಾಣುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

Trending News