ಡಾಲಿ ನಿರ್ಮಾಣದ 'ವಿದ್ಯಾಪತಿ'ಗೆ ಕೆಜಿಎಫ್ ವಿಲನ್ ಎಂಟ್ರಿ..ನಾಗಭೂಷಣ್ ಎದುರು ತೊಡೆತಟ್ಟಿದ ಗರುಡ ರಾಮ್

Vidhyapathi: ಡಾಲಿ ಪಿಕ್ಚರ್ಸ್ ನಿರ್ಮಾಣದಡಿ ಮೂಡಿ ಬರ್ತಿರುವ ವಿದ್ಯಾಪತಿ ಸಿನಿಮಾಗೀಗ ಬಹುಬೇಡಿಕೆಯ ಖಳನಾಯಕ ಗರುಡ ರಾಮ್ ಎಂಟ್ರಿ ಕೊಟ್ಟಿದ್ದಾರೆ. ಕೆಜಿಎಫ್, ಸಲಾರ್, ಬಘೀರ ಸೇರಿದಂತೆ ತೆಲುಗು ಹಾಗೂ ತಮಿಳು ಚಿತ್ರಗಳಲ್ಲಿ ಬ್ಯುಸಿಯಾಗಿರುವ ಖಡಕ್ ವಿಲನ್ ಗರುಡ ರಾಮ್ ನಾಗಭೂಷಣ್ ಎದುರು ತೊಡೆ ತಟ್ಟಿದ್ದಾರೆ.  
 
ಡಾಲಿ ನಿರ್ಮಾಣದ 'ವಿದ್ಯಾಪತಿ'ಗೆ ಕೆಜಿಎಫ್  ವಿಲನ್ ಎಂಟ್ರಿ..ನಾಗಭೂಷಣ್ ಎದುರು ತೊಡೆತಟ್ಟಿದ ಗರುಡ ರಾಮ್
Source: Bureau

About the Author