ಭೈರತಿ ರಣಗಲ್ ಯಶಸ್ಸಿನ ನಂತರ, ಗೀತಾ ಪಿಕ್ಚರ್ಸ್‌ ಮತ್ತೊಂದು ಹ್ಯಾಟ್ರಿಕ್‌ ಘೋಷಣೆ..!

Geetha Pictures : ಈ ವರ್ಷದ ಬ್ಲಾಕ್‌ಬಸ್ಟರ್ ಭೈರತಿ ರಣಗಲ್ ಯಶಸ್ಸಿನ ನಂತರ, ಗೀತಾ ಪಿಕ್ಚರ್ಸ್‌ ಮತ್ತೊಂದು ಹ್ಯಾಟ್ರಿಕ್‌ ಘೋಷಣೆಗೆ ಸಿದ್ಧವಾಗಿದೆ, ನವೆಂಬರ್ 14ರಂದು A For Anand, ಡಾ. ಶಿವರಾಜ್‌ಕುಮಾರ್‌ ಅವರ ಹೊಸ ಚಿತ್ರವನ್ನು ಘೋಷಿಸಿದ ಈ ಬ್ಯಾನರ್, ಇದೀಗ ಡಾ. ಪಾರ್ವತಮ್ಮ ರಾಜಕುಮಾರ್‌ ಅವರ ಜನ್ಮದಿನದ ನಿಮಿತ್ತ ತಮ್ಮ 4ನೇ ಚಿತ್ರವನ್ನು ಇಂದು ಪ್ರಕಟಿಸಿದೆ.  

ಭೈರತಿ ರಣಗಲ್ ಯಶಸ್ಸಿನ ನಂತರ, ಗೀತಾ ಪಿಕ್ಚರ್ಸ್‌ ಮತ್ತೊಂದು ಹ್ಯಾಟ್ರಿಕ್‌ ಘೋಷಣೆ..!

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More