ಭಾರತ - ಪಾಕ್ ಕ್ರಿಕೆಟ್ ಪಂದ್ಯದಲ್ಲಿ ರಾರಾಜಿಸಿದ "ಘೋಸ್ಟ್‌" ಚಿತ್ರದ ಪೋಸ್ಟರ್

ಸಂದೇಶ್ ನಾಗರಾಜ್ (ಎಂ ಎಲ್ ಸಿ) ಅರ್ಪಿಸುವ, ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್  ಎನ್ ನಿರ್ಮಿಸುತ್ತಿರುವ, "ಘೋಸ್ಟ್" ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಶ್ರೀನಿ ಅವರಿಗೆ ಆ್ಯಕ್ಷನ್​ ಕಟ್​ ಹೇಳಿದ್ದಾರೆ.

Written by - YASHODHA POOJARI | Edited by - Yashaswini V | Last Updated : Oct 25, 2022, 09:45 AM IST
  • ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ ಚಿತ್ರ "ಘೋಸ್ಟ್‌".
  • ಇತ್ತೀಚಿಗೆ ಆಸ್ಟ್ರೇಲಿಯಾದಲ್ಲಿ ನಡೆದ ಭಾರತ - ಪಾಕಿಸ್ತಾನ ಕ್ರಿಕೆಟ್ ಪಂದ್ಯದಲ್ಲಿ " ಘೋಸ್ಟ್‌ " ಚಿತ್ರದ ಪೋಸ್ಟರ್ ರಾರಾಜಿಸಿದೆ.
  • ಅಭಿಮಾನಿಗಳು ಈ ಚಿತ್ರದ ಪೋಸ್ಟರ್ ಹಿಡಿದು ಚಿತ್ರಕ್ಕೆ ವಿಭಿನ್ನ ಶೈಲಿಯಲ್ಲಿ ಶುಭ ಕೋರಿದ್ದಾರೆ.
ಭಾರತ - ಪಾಕ್ ಕ್ರಿಕೆಟ್ ಪಂದ್ಯದಲ್ಲಿ ರಾರಾಜಿಸಿದ "ಘೋಸ್ಟ್‌" ಚಿತ್ರದ ಪೋಸ್ಟರ್  title=
Ghost Poster in Ind-Pak Cricket match

ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ "ಘೋಸ್ಟ್" ಚಿತ್ರದ ಪೋಸ್ಟರ್ ಇತ್ತೀಚಿಗೆ ಆಸ್ಟ್ರೇಲಿಯಾದಲ್ಲಿ ನಡೆದ ಭಾರತ - ಪಾಕಿಸ್ತಾನ ಕ್ರಿಕೆಟ್ ಪಂದ್ಯದಲ್ಲಿ ರಾರಾಜಿಸಿದೆ. 

ಸಂದೇಶ್ ನಾಗರಾಜ್ (ಎಂ ಎಲ್ ಸಿ) ಅರ್ಪಿಸುವ, ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್  ಎನ್ ನಿರ್ಮಿಸುತ್ತಿರುವ, "ಘೋಸ್ಟ್" ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಶ್ರೀನಿ ಅವರಿಗೆ ಆ್ಯಕ್ಷನ್​ ಕಟ್​ ಹೇಳಿದ್ದಾರೆ.

ಇದನ್ನೂ ಓದಿ- Gandhadagudi: ‘ಗಂಧದ ಗುಡಿ’ ಪ್ರೀ ಬುಕಿಂಗ್ ಆರಂಭ, ಇಂದೇ ಟಿಕೆಟ್ ಬುಕ್ ಮಾಡಿ

ಇತ್ತೀಚಿಗೆ ಆಸ್ಟ್ರೇಲಿಯಾದಲ್ಲಿ ನಡೆದ ಭಾರತ - ಪಾಕಿಸ್ತಾನ ಕ್ರಿಕೆಟ್ ಪಂದ್ಯದಲ್ಲಿ " ಘೋಸ್ಟ್‌ " ಚಿತ್ರದ ಪೋಸ್ಟರ್ ರಾರಾಜಿಸಿದೆ. ಅಭಿಮಾನಿಗಳು ಈ ಚಿತ್ರದ ಪೋಸ್ಟರ್ ಹಿಡಿದು ಚಿತ್ರಕ್ಕೆ ವಿಭಿನ್ನ ಶೈಲಿಯಲ್ಲಿ ಶುಭ ಕೋರಿದ್ದಾರೆ. 

ಇದನ್ನೂ ಓದಿ- Kantara: ‘ಕಾಂತಾರ’ ನೋಡಿ ತುಂಬಾ ಹೆಮ್ಮೆಯಾಗುತ್ತಿದೆ ಎಂದ ನಟಿ ಪೂಜಾ ಹೆಗ್ಡೆ

ವಿಭಿನ್ನ ಕಥಾಹಂದರ ಹೊಂದಿರುವ, ಅದ್ದೂರಿ ತಾರಾಗಣದೊಂದಿಗೆ, ಅಪಾರ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ವಿಶೇಷ ಎಂದರೆ 'ಘೋಸ್ಟ್‌' 48 ಗಂಟೆಗಳಲ್ಲಿ ನಡೆಯುವ ಕಥೆಯಾಗಿದೆ. ಈ ಚಿತ್ರದಲ್ಲಿ ಬಹುಭಾಷಾ ಕಲಾವಿದರು ಕಾಣಿಸುತ್ತಿರುವುದು ಮತ್ತೊಂದು ವಿಶೇಷವಾಗಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News