ಚಲಿಸುತ್ತಿದ್ದ ರೈಲಿನ ಬಾಗಿಲ ಬಳಿ ನಿಂತು ಯುವತಿ ಅಸಭ್ಯ ವರ್ತನೆ..! ವಿಡಿಯೋ ವೈರಲ್‌

Girl Viral reels : ಯುವತಿಯೊಬ್ಬಳು ಚಲಿಸುವ ರೈಲಿನ ಮೆಟ್ಟಿಲುಗಳ ಮೇಲೆ ನಿಂತು ನೃತ್ಯ ಮಾಡಿದ್ದಾಳೆ. ಈ ಘಟನೆ ನಮಕ್ಕಲ್-ನಾಗರ್‌ಕೋಯಿಲ್ ಎಕ್ಸ್‌ಪ್ರೆಸ್ ರೈಲಿನಲ್ಲಿ ನಡೆದಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ..

ಚಲಿಸುತ್ತಿದ್ದ ರೈಲಿನ ಬಾಗಿಲ ಬಳಿ ನಿಂತು ಯುವತಿ ಅಸಭ್ಯ ವರ್ತನೆ..! ವಿಡಿಯೋ ವೈರಲ್‌

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.