ರಾಮನವಮಿಗೆ ರಾಮ್‌ಚರಣ್ ‘ಪೆದ್ದಿ’ ಸಿನಿಮಾದ ಗ್ಲಿಂಪ್ಸ್ ರಿಲೀಸ್: ಮುಂದಿನ ವರ್ಷದ ಮಾರ್ಚ್ 27ಕ್ಕೆ ಚಿತ್ರ ತೆರೆಗೆ

Ram Charan Cinema: ಪವರ್ಫುಲ್ ಡೈಲಾಗ್ ಹೊಡೆಯುತ್ತಾ, ಸಿಗರೇಟ್ ಬಾಯಲ್ಲಿ ಕಚ್ಚಿಕೊಂಡು ಭರ್ಜರಿ ಆಕ್ಷನ್ ಮಾಡುತ್ತಾ ರಗಡ್ ಲುಕ್‌ನಲ್ಲಿ ರಾಮ್ ಚರಣ್ ಎಂಟ್ರಿ ಕೊಟ್ಟಿದ್ದಾರೆ.

Written by - YASHODHA POOJARI | Edited by - Bhavishya Shetty | Last Updated : Apr 6, 2025, 01:27 PM IST
    • ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ
    • ರಾಷ್ಟ್ರ ಪ್ರಶಸ್ತಿ ವಿಜೇತ ಬುಚ್ಚಿ ಬಾಬು ಸನ ನಿರ್ದೇಶನ
    • 'ಪೆದ್ದಿ' ಸಿನಿಮಾದ ಗ್ಲಿಂಪ್ಸ್ ರಿಲೀಸ್
ರಾಮನವಮಿಗೆ ರಾಮ್‌ಚರಣ್ ‘ಪೆದ್ದಿ’ ಸಿನಿಮಾದ ಗ್ಲಿಂಪ್ಸ್ ರಿಲೀಸ್: ಮುಂದಿನ ವರ್ಷದ ಮಾರ್ಚ್ 27ಕ್ಕೆ ಚಿತ್ರ ತೆರೆಗೆ
Peddi Cinema Release Date

Ram Charan Cinema: ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ 'ಪೆದ್ದಿ'. ರಾಷ್ಟ್ರ ಪ್ರಶಸ್ತಿ ವಿಜೇತ ಬುಚ್ಚಿ ಬಾಬು ಸನ ನಿರ್ದೇಶನದ ಈ ಚಿತ್ರದ ಫಸ್ಟ್ ಲುಕ್ ಈಗಾಗಲೇ ಭಾರೀ ಸದ್ದು ಮಾಡಿದೆ. ಇದೀಗ ಚಿತ್ರತಂಡ ರಾಮನವಮಿ ಪ್ರಯುಕ್ತ ಫಸ್ಟ್ ಝಲಕ್ ರಿಲೀಸ್ ಮಾಡಿದ್ದು, ಜೊತೆಗೆ ಬಿಡುಗಡೆ ದಿನಾಂಕ ಕೂಡ ರಿವೀಲ್ ಮಾಡಲಾಗಿದೆ.

Add Zee News as a Preferred Source

ಇದನ್ನೂ ಓದಿ: ಮೂಲದಿಂದಲೇ ಮಧುಮೇಹವನ್ನ ಗುಣಪಡಿಸುವ ಶಕ್ತಿಶಾಲಿ ಕಾಳು! ನೀರಲ್ಲಿ ನೆನಸಿ ಕುಡಿದ್ರೆ ಸದಾ ನಾರ್ಮಲ್‌ ಇರುತ್ತೆ ಬ್ಲಡ್‌ ಶುಗರ್..

ಪವರ್ಫುಲ್ ಡೈಲಾಗ್ ಹೊಡೆಯುತ್ತಾ, ಸಿಗರೇಟ್ ಬಾಯಲ್ಲಿ ಕಚ್ಚಿಕೊಂಡು ಭರ್ಜರಿ ಆಕ್ಷನ್ ಮಾಡುತ್ತಾ ರಗಡ್ ಲುಕ್‌ನಲ್ಲಿ ರಾಮ್ ಚರಣ್ ಎಂಟ್ರಿ ಕೊಟ್ಟಿದ್ದಾರೆ. ರಾಮ್ ಅಬ್ಬರ ನೋಡಿ ಫ್ಯಾನ್ಸ್ ʼಪೆದ್ದಿʼ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ. ಚೆರ್ರಿ ಹುಟ್ಟುಹಬ್ಬದ ತಿಂಗಳಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ. ಮುಂದಿನ ವರ್ಷ ಮಾರ್ಚ್ 27ಕ್ಕೆ ಪೆದ್ದಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: ಕ್ಯಾನ್ಸರ್‌ ರೋಗವನ್ನ ಗುಣಪಡಿಸುವ ಅತ್ಯಂತ ಶಕ್ತಿಶಾಲಿ ಹೂವಿದು! ಬೇರೆಲ್ಲೂ ಅಲ್ಲ ಮನೆಯಂಗಳದಲ್ಲೇ ಸಿಗುತ್ತೆ ಈ ಸಂಜೀವಿನಿ..

ರಾಮ್ ಚರಣ್‌ಗೆ ಜೋಡಿಯಾಗಿ ಪೆದ್ದಿಯಲ್ಲಿ ಜಾನ್ವಿ ಕಪೂರ್ ಅಭಿನಯಿಸುತ್ತಿದ್ದು, ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ ಕುಮಾರ್, ಜಗಪತಿ ಬಾಬು, ದಿವ್ಯೆಂದು ಶರ್ಮಾ ತಾರಾ ಬಳಗದಲ್ಲಿದ್ದಾರೆ.  ಮೈತ್ರಿ ಮೂವೀ ಮೇಕರ್ಸ್, ಸುಕುಮಾರ್ ರೈಟಿಂಗ್ ಹಾಗೂ ವೃದ್ಧಿ ಸಿನಿಮಾಸ್ ಚಿತ್ರ ತಯಾರಾಗುತ್ತಿದ್ದು, ಎಆರ್ ರೆಹಮಾನ್ ಸಂಗೀತ, ನವೀನ್ ನೂಲಿ‌ ಸಂಕಲನ, ಆರ್ ರತ್ನವೇಲು ಛಾಯಾಗ್ರಹಣ ಚಿತ್ರಕ್ಕಿದೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Trending News