ಗೋಲ್ಡನ್ ಸ್ಟಾರ್ ಫ್ಯಾನ್ಸ್‌ ಬಿಗ್‌ ಗಿಫ್ಟ್‌ : ಗಣೇಶ್‌ ಹುಟ್ಟುಹಬ್ಬಕ್ಕೆ ಹೊಸ ಚಿತ್ರ ಅನೌನ್ಸ್‌ 

Actor Ganesh new movie : ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂತಸದ ಸಮಯದಲ್ಲಿ ನೂತನ ಚಿತ್ರದ ಘೋಷಣೆಯಾಗಿದೆ. ಈ ಚಿತ್ರವನ್ನು ಚೇತನ್‌ ಕುಮಾರ್‌ ಅವರು ನಿರ್ದೇಶಿಸುತ್ತಿದ್ದಾರೆ..  

ಗೋಲ್ಡನ್ ಸ್ಟಾರ್ ಫ್ಯಾನ್ಸ್‌ ಬಿಗ್‌ ಗಿಫ್ಟ್‌ : ಗಣೇಶ್‌ ಹುಟ್ಟುಹಬ್ಬಕ್ಕೆ ಹೊಸ ಚಿತ್ರ ಅನೌನ್ಸ್‌ 
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More