ವಿಶೇಷ ಭಾವಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಹುಟ್ಟುಹಬ್ಬದ ಉಡುಗೊರೆ ನೀಡಿದ ಗೋಲ್ಡನ್ ಸ್ಟಾರ್!

Golden Star Ganesh: ಜುಲೈ 2, ಗೋಲ್ಡನ್ ಸ್ಟಾರ್ ಗಣೇಶ್ ಅವರ ಹುಟ್ಟುಹಬ್ಬ. ತಮ್ಮ ನಾಯಕನ ಹುಟ್ಟುಹಬ್ಬ ಅಂದರೆ ಅಭಿಮಾನಿಗಳಿಗೆ ದೊಡ್ಡ ಹಬ್ಬ. ನಾಯಕರಿಗೂ ಅಷ್ಟೇ. ತಮ್ಮನ್ನು ಇಷ್ಟಪಡುವ ಅಭಿಮಾನಿ ದೇವರುಗಳನ್ನು ಹತ್ತಿರದಿಂದ ನೋಡಿ ಅವರೊಂದಿಗೆ ಕಾಲ ಕಳೆಯುವ ಸಂತಸದ ಸಮಯ. 

 ವಿಶೇಷ ಭಾವಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಹುಟ್ಟುಹಬ್ಬದ ಉಡುಗೊರೆ ನೀಡಿದ ಗೋಲ್ಡನ್ ಸ್ಟಾರ್!

About the Author