ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ "ಕೃಷ್ಣಂ ಪ್ರಣಯ ಸಖಿ" ಚಿತ್ರಕ್ಕೆ ಶತದಿನದ ಸಂಭ್ರಮ

ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುತ್ತಿರುವುದೇ ವಿರಳವಾಗಿರುವ ಈ ಸಂದರ್ಭದಲ್ಲಿ ಕನ್ನಡ ಚಿತ್ರವೊಂದು ನೂರುದಿನಗಳ ಪ್ರದರ್ಶನ ಕಂಡಿರುವುದು  ನಿಜಕ್ಕೂ ಸಂತಸದ ವಿಚಾರ.

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ "ಕೃಷ್ಣಂ ಪ್ರಣಯ ಸಖಿ" ಚಿತ್ರಕ್ಕೆ ಶತದಿನದ ಸಂಭ್ರಮ
Image Credit: File Photo

About the Author