ಡ್ರಗ್ ಟೆಸ್ಟ್‌ ವೇಳೆ ಹೋಟೆಲ್ ರೂಂನಿಂದ ಹಾರಿ ನಟ ಶೈನ್‌ ಪರಾರಿ..! ಸಿಸಿಟಿವಿ ದೃಶ್ಯಾವಳಿ ವೈರಲ್

Shine Tom Chacko : ಕೇರಳದ ಕೊಚ್ಚಿಯಲ್ಲಿ ಮಾದಕ ದ್ರವ್ಯ ವಿರೋಧಿ ಅಧಿಕಾರಿಗಳು ನಡೆಸಿದ ದಾಳಿಯ ಸಮಯದಲ್ಲಿ ನಟ ಶೈನ್‌ ಟಾಪ್‌ ಪರಾರಿಯಾಗಿರುವ ಸಿಸಿಟಿವಿ ದೃಶ್ಯಾವಳಿಗಳು ಬಿಡುಗಡೆಯಾಗಿದ್ದು, ಸಂಚಲನ ಮೂಡಿಸಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..

Written by - Krishna N K | Last Updated : Apr 18, 2025, 09:32 PM IST
    • ಮಲಯಾಳಂ ಚಿತ್ರರಂಗದ ನಟ-ನಟಿಯರಲ್ಲಿ ಮಾದಕ ವಸ್ತು ಕಳ್ಳಸಾಗಣೆ ಹೆಚ್ಚಾಗಿದೆ
    • ಮಾದಕ ದ್ರವ್ಯ ವಿರೋಧಿ ಅಧಿಕಾರಿಗಳು ನಡೆಸಿದ ದಾಳಿಯ ಸಮಯದಲ್ಲಿ ನಟ ಶೈನ್‌ ಟಾಪ್‌ ಪರಾರಿ
    • ಡ್ರಗ್‌ ಟೆಸ್ಟ್‌ ಸಮಯದಲ್ಲಿ ಖಾಸಗಿ ಹೋಟೆಲ್‌ನಿಂದ ಪರಾರಿಯಾಗುತ್ತಿರುವ ಸಿಸಿಟಿವಿ ದೃಶ್ಯಗಳು ಬಿಡುಗಡೆ
ಡ್ರಗ್ ಟೆಸ್ಟ್‌ ವೇಳೆ ಹೋಟೆಲ್ ರೂಂನಿಂದ ಹಾರಿ ನಟ ಶೈನ್‌ ಪರಾರಿ..! ಸಿಸಿಟಿವಿ ದೃಶ್ಯಾವಳಿ ವೈರಲ್

Actor Shine tom chacko : ಇತ್ತೀಚಿನ ದಿನಗಳಲ್ಲಿ ಮಲಯಾಳಂ ಚಿತ್ರರಂಗದ ನಟ-ನಟಿಯರಲ್ಲಿ ಮಾದಕ ವಸ್ತು ಕಳ್ಳಸಾಗಣೆ ಹೆಚ್ಚಾಗಿದೆ ಎಂಬ ಆರೋಪಗಳು ಸರಣಿಯಾಗಿ ಕೇಳಿಬರುತ್ತಿವೆ. ಈ ಪರಿಸ್ಥಿತಿಯಲ್ಲಿ, ಇತ್ತೀಚಿಗೆ ತೆರೆಕಂಡ "ಗುಡ್ ಬ್ಯಾಡ್ ಅಗ್ಲಿ" ಚಿತ್ರ ನಟ ಶೈನ್ ಟಾಮ್ ಚಾಕೊ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನಟಿಯೊಬ್ಬರು ಮಲಯಾಳಂ ಚಲನಚಿತ್ರ ಸಂಘಕ್ಕೆ ಸಂವೇದನಾಶೀಲ ದೂರು ದಾಖಲಿಸಿದ್ದರು. ಈ ಘಟನೆ ಮಲಯಾಳಂ ಚಿತ್ರರಂಗದಲ್ಲಿ ಭಾರಿ ಸಂಚಲನ ಮೂಡಿಸಿತು.

Add Zee News as a Preferred Source

ಇದರ ನಡುವೆ ನಟ ಶೈನ್‌ ಡ್ರಗ್‌ ಟೆಸ್ಟ್‌ ಸಮಯದಲ್ಲಿ ಖಾಸಗಿ ಹೋಟೆಲ್‌ನಿಂದ ಪರಾರಿಯಾಗುತ್ತಿರುವ ಸಿಸಿಟಿವಿ ದೃಶ್ಯಗಳು ಬಿಡುಗಡೆಯಾಗಿವೆ. ಕೊಚ್ಚಿಯ ಖಾಸಗಿ ಹೋಟೆಲ್‌ನಲ್ಲಿ ಮಾದಕವಸ್ತು ಕಳ್ಳಸಾಗಣೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಮಾದಕವಸ್ತು ನಿಯಂತ್ರಣ ಘಟಕದ ಪೊಲೀಸರು ದಾಳಿ ನಡೆಸಿದ್ದರು..

ಇದನ್ನೂ ಓದಿ: ನಿರಂಜನ್‌ ಸುಧೀಂದ್ರ ʼಸ್ಪಾರ್ಕ್‌ʼಗೆ ನೆನಪಿರಲಿ ಪ್ರೇಮ್‌ ಎಂಟ್ರಿ: ಉಪ್ಪಿ ಅಣ್ಣ ಮಗನ ಸಿನಿಮಾದಲ್ಲಿ ಲವ್ಲಿ ಸ್ಟಾರ್‌

ಇದನ್ನು ತಿಳಿದ ನಟ ಶೈನ್ ಟಾಮ್ ಶಾಕೊ ಹೋಟೆಲ್‌ನಿಂದ ಪರಾರಿಯಾಗಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಹೋಟೆಲ್‌ನ ಎರಡನೇ ಮಹಡಿಯಲ್ಲಿರುವ ಕಿಟಕಿಯಿಂದ ಜಿಗಿದು ಶಾಕೊ ತಪ್ಪಿಸಿಕೊಂಡು, ಈಜುಕೊಳಕ್ಕೆ ಹಾರಿ, ನಂತರ ತುರ್ತು ನಿರ್ಗಮನದ ಪರಾರಿಯಾಗಿದ್ದಾಗಿ ಮಾಹಿತಿ ಇದೆ.

ಕೆಲವು ದಿನಗಳ ಹಿಂದೆ ಮಲಯಾಳಂ ನಟ ಶಾಕೊ ಮತ್ತು ಇತರರು ಮಾದಕ ದ್ರವ್ಯ ಸೇವಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿತ್ತು. ಮಲಯಾಳಂ ನಟ ಶೈನ್ ಟಾಮ್ ಚಾಕೊ ಅವರು ಪ್ರಸ್ತುತ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ಅಜಿತ್‌ ಕುಮಾರ್‌ ನಟನೆಯ ಗುಡ್ ಬ್ಯಾಡ್ ಅಗ್ಲಿ ಚಿತ್ರದಲ್ಲಿ ನಟಿಸಿದ್ದಾರೆ ಎಂಬುದು ಗಮನಾರ್ಹ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News