ನವರಾತ್ರಿಗೆ ಬರ್ತಿದ್ದಾನೆ ʼಗೋಪಿಲೋಲʼ: ಶುಭಹಾರೈಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ

ಬಿಡುಗಡೆಗೂ ಮುನ್ನ ಚಿತ್ರತಂಡದ ಸದಸ್ಯರು ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜನಾಥ ಸ್ವಾಮಿ ದರ್ಶನ ಪಡೆದುಕೊಂಡರು. ‌ಆ ಬಳಿಕ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು "ಗೋಪಿಲೋಲ" ಚಿತ್ರದ ಪೋಸ್ಟರ್ ಹಾಗೂ ಹಾಡೊಂದನ್ನು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿ ಆಶೀರ್ವದಿಸಿದರು.  

ನವರಾತ್ರಿಗೆ ಬರ್ತಿದ್ದಾನೆ ʼಗೋಪಿಲೋಲʼ: ಶುಭಹಾರೈಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ
Image Credit: File Photo

About the Author