ಥಾಯ್ಲೆಂಡ್‌ನಿಂದ ಬಂದ ಕೊಲೆ ಆರೋಪಿ ದರ್ಶನ್‌ಗೆ ರಾಜ ಮರ್ಯಾದೆ..! ನನಗೇನೂ ಗೊತ್ತಿಲ್ಲ ಎಂದ ಗೃಹ ಸಚಿವರು

ಜಾಮೀನು ರದ್ದು ಭೀತಿ ಮಧ್ಯೆ ನಟ ದರ್ಶನ್ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಮೊನ್ನೆಯಷ್ಟೇ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಪೂರ್ಣಗೊಳಿಸಿದ್ದು, ಅಂತಿಮ ತೀರ್ಪನ್ನು ಮುಂದಿನ ವಾರಕ್ಕೆ ಕಾಯ್ದಿರಿಸಿದೆ ಥಾಯ್ಲೆಂಡ್ ನಿಂದ ವಾಪಾಸ್ ಬಂದ ಕೊಲೆ ಆರೋಪಿ ದರ್ಶನ್ ಗೆ ಎರ್ಪೋಟ್ ನಲ್ಲಿ ಭದ್ರತೆ ನೀಡಿ ಸೆಲ್ಯೂಟ್ ಹೊಡೆದು ಬರಮಾಡ್ಕೊಂಡಿದ್ದು ಸದ್ಯ ಚರ್ಚೆಗೆ ಗ್ರಾಸವಾಗಿದೆ.

ಥಾಯ್ಲೆಂಡ್‌ನಿಂದ ಬಂದ ಕೊಲೆ ಆರೋಪಿ ದರ್ಶನ್‌ಗೆ ರಾಜ ಮರ್ಯಾದೆ..! ನನಗೇನೂ ಗೊತ್ತಿಲ್ಲ ಎಂದ ಗೃಹ ಸಚಿವರು
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More