ಫಸ್ಟ್ ರ‍್ಯಾಂಕ್ ಪಡೆದ ನಂತರ ಜೇಮ್ಸ್‌ ಬಾಂಡ್‌ ಆದ ರಾಜು..! "ರಾಜು ಜೇಮ್ಸ್ ಬಾಂಡ್" ಚಿತ್ರ ತೆರೆಗೆ ಬರಲು ರೆಡಿ.. 

Raju James Bond movie : ಕರ್ಮ ಬ್ರೋಸ್ ಪ್ರೊಡಕ್ಷನ್ ತನ್ನ ಅತ್ಯಂತ ನಿರೀಕ್ಷಿತ ಹೊಸ ಸಿನಿಮಾ “ರಾಜು ಜೇಮ್ಸ್ ಬಾಂಡ್ " ಚಿತ್ರವನ್ನು ಈ ವರ್ಷದ ಅಂತ್ಯದಲ್ಲಿ ರಾಜ್ಯದಾದ್ಯಂತ ಥಿಯೇಟರ್‌ಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧವಾಗಿದೆ ಎಂಬುದನ್ನು ತಿಳಿಸಲು ತುಂಬಾ ಸಂತೋಷವಾಗುತ್ತಿದೆ. 

ಫಸ್ಟ್ ರ‍್ಯಾಂಕ್ ಪಡೆದ ನಂತರ ಜೇಮ್ಸ್‌ ಬಾಂಡ್‌ ಆದ ರಾಜು..! "ರಾಜು ಜೇಮ್ಸ್ ಬಾಂಡ್" ಚಿತ್ರ ತೆರೆಗೆ ಬರಲು ರೆಡಿ.. 

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More