"ಕೃಷ್ಣಂ ಪ್ರಣಯ ಸಖಿ" ಚಿತ್ರದ ನಾಯಕಿ ಮಾಳವಿಕ ನಾಯರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ!

Krishnam Pranaya Sakhi: "ಕೃಷ್ಣಂ ಪ್ರಣಯ ಸಖಿ" ಚಿತ್ರದ ನಾಯಕಿ ಮಾಳವಿಕ ನಾಯರ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ.. ಪೋಸ್ಟರ್ ಬಿಡುಗಡೆ ಮಾಡಿ ನಟಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಚಿತ್ರತಂಡ.    

Written by - Savita M B | Last Updated : Jan 4, 2024, 05:41 PM IST
  • ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ "ಕೃಷ್ಣಂ ಪ್ರಣಯ ಸಖಿ" ಚಿತ್ರ
  • "ಕೃಷ್ಣಂ ಪ್ರಣಯ ಸಖಿ" ಚಿತ್ರದ ನಾಯಕಿ ಮಾಳವಿಕ ನಾಯರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ
  • ಪೋಸ್ಟರ್ ಬಿಡುಗಡೆ ಮಾಡಿರುವ ಚಿತ್ರತಂಡ ನಾಯಕಿ ಮಾಳವಿಕ ನಾಯರ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.
"ಕೃಷ್ಣಂ ಪ್ರಣಯ ಸಖಿ" ಚಿತ್ರದ ನಾಯಕಿ ಮಾಳವಿಕ ನಾಯರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ!  title=

Sandalwood: ಶ್ರೀನಿವಾಸರಾಜು ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ "ಕೃಷ್ಣಂ ಪ್ರಣಯ ಸಖಿ" ಚಿತ್ರದ ನಾಯಕಿ ಮಾಳವಿಕ ನಾಯರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಪೋಸ್ಟರ್ ಬಿಡುಗಡೆ ಮಾಡಿರುವ ಚಿತ್ರತಂಡ ನಾಯಕಿ ಮಾಳವಿಕ ನಾಯರ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.  

ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ  ನಿರ್ಮಾಣ ಮಾಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರವಿದು. 

ಇದನ್ನೂ ಓದಿ-BBK10: ಕ್ಯಾಪ್ಟನ್ಸಿ ಓಟದಲ್ಲಿ ಯಾರು ಅಂದರ್ ಯಾರು ಬಾಹರ್?

"ಕೃಷ್ಣಂ ಪ್ರಣಯ ಸಖಿ" ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. 

ಶರಣ್ಯ ಶೆಟ್ಟಿ,  ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್,  ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ-ಜಾಕ್ವೆಲಿನ್ ಫರ್ನಾಂಡಿಸ್ ಐ ಲವ್ ಯೂ ಎಂದಿದ್ದಷ್ಟೇ ಅಲ್ಲ, ಅದನ್ನೂ ಕೇಳಿದ್ದಾರೆ : ಮತ್ತೊಂದು ಲೆಟರ್ ಬಾಂಬ್ ಸಿಡಿಸಿದ ಸುಕೇಶ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News