ಐಲಾಟ್‌ (ಇಸ್ರೇಲ್):  ಎರಡು ದಶಕಗಳ ನಂತರ ಭಾರತದ ಚೆಲುವೆಗೆ 'ಭುವನ ಸುಂದರಿ' ಪಟ್ಟ ಒಲಿದಿದೆ. 2000 ರಲ್ಲಿ ಲಾರಾ ದತ್ತಾ ಈ ಪ್ರಶಸ್ತಿಯನ್ನು ಗೆದ್ದಿದ್ದರು.


COMMERCIAL BREAK
SCROLL TO CONTINUE READING

ಇದೀಗ 70ನೇ ಭುವನ ಸುಂದರಿ 2021 (Miss Universe 2021) ಆಗಿ 21 ವರ್ಷದ ಹರ್ನಾಜ್ ಸಂಧು ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. 


ಇಸ್ರೇಲ್‌ನ ಐಲಾಟ್‌ನಲ್ಲಿ ನಡೆದ ಮಿಸ್ ಯೂನಿವರ್ಸ್ 2021 ರ ಸ್ಪರ್ಧೆ ಕಿರೀಟವನ್ನು ಗೆಲ್ಲುವ ಮೂಲಕ ಹರ್ನಾಜ್ (Harnaaz Sandhu) ಇಡೀ ದೇಶವೇ ಹೆಮ್ಮೆಪಡುವಂತೆ ಮಾಡಿದ್ದಾರೆ.


 


Deepika Padukone : ಪ್ರಭಾಸ್ ಜೊತೆ ಸಿನಿಮಾ ಕೆಲಸ ಆರಂಭಿಸಿದ ದೀಪಿಕಾ : ಇದರಲ್ಲಿ ಬಿಗ್ ಬಿ ಕೂಡ ಇದ್ದಾರೆ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.