ಬೆಂಗಳೂರು: ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


COMMERCIAL BREAK
SCROLL TO CONTINUE READING

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ(Rain)ಯಾಗಲಿದೆ, ಉಳಿದೆಲ್ಲೆಡೆ ಒಣಹವೆ ಮುಂದುವರೆಯಲಿದೆ.


ಬೆಳಗಾವಿ ಸಾಹುಕಾರ ಮತ್ತು ಸಿಎಂ ಬಿಎಸ್ ವೈ ನಡುವೆ ಶುರುವಾಗಿದೆ ಕೋಲ್ಡ್ ವಾರ್..!


ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ. ಡಿಸೆಂಬರ್ 17 ರಂದು ಕೂಡ ಒಣಹವೆ ಇರಲಿದ್ದು, ಡಿಸೆಂಬರ್ 18 ರಿಂದ 20ರವರೆಗೆ ಮಳೆಯಾಗಲಿದೆ.


ಕನ್ನಡ ಗ್ರಂಥಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ


ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ,ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.


ಕನ್ನಡದಲ್ಲಿ ಮಾಹಿತಿ ನೀಡದ ಏರ್ ಲೈನ್ಸ್ ವಿರುದ್ಧ ಐಎಎಸ್ ಅಧಿಕಾರಿ ಆಕ್ರೋಶ


ಬೆಂಗಳೂರಿನಲ್ಲಿ ಆಕಾಶ ಶುಭ್ರವಾಗಿದೆ. 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


ಬೆಂಗಳೂರಲ್ಲಿ ಮತ್ತೆ ಪ್ರತಿಭಟನೆಯ ಬಿಸಿ; ಸರ್ಕಾರದ ವಿರುದ್ಧ ಬೀದಿಗಿಳಿದ ಶಿಕ್ಷಕರು!


ದಾವಣಗೆರೆಯಲ್ಲಿ 12 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಇನ್ನು ದೇಶವನ್ನು ಗಮನಿಸುವುದಾದರೆ ಪಂಜಾಬ್, ಹರ್ಯಾಣ, ದೆಹಲಿ, ರಾಜಸ್ಥಾನ, ಉತ್ತರ ಪ್ರದೇಶದಲ್ಲಿ ಚಳಿ ಹೆಚ್ಚಾಗಿದೆ.


ವೃದ್ಧರು ವಿಧವೆಯರು ಮತ್ತು ವಿಕಲಚೇತರಿಗೆ ‘ಸಿಹಿ ಸುದ್ದಿ’ ನೀಡಿದ ರಾಜ್ಯ ಸರ್ಕಾರ..!


ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಪುದುಚೆರಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಳೆಯಾಗಲಿದೆ.ಶಿವಮೊಗ್ಗ, ತುಮಕೂರಿನಲ್ಲಿ ಮಳೆ.


ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ಈಗಲೇ ಸಲ್ಲಿಸಿ ಅರ್ಜಿ...!