ಆರು ವರ್ಷಗಳಿಂದ ಕದ್ದು ಮುಚ್ಚಿ ಡೇಟಿಂಗ್‌.. ಕೊನೆಗೂ ಬಹುಕಾಲದ ಗೆಳೆಯನ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಸ್ಟಾರ್‌ ನಟಿ

Avika Gor Engagement Photos Viral: ಸಿನಿಮಾ ಇಂಡಸ್ಟ್ರಿಯಲ್ಲಿ ಡೇಟಿಂಗ್‌, ಬ್ರೇಕಪ್‌ ಎಲ್ಲವೂ ಸಾಮಾನ್ಯ. ಆದರೆ, ಇಲ್ಲೊಬ್ಬ ನಟಿ ಆರು ವರ್ಷದ ಗೆಳೆಯನೊಂದಿಗೆ ಇದೀಗ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇದಕ್ಕೆ ಸಂಬಂಧ ಪಟ್ಟ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. 
 

ಆರು ವರ್ಷಗಳಿಂದ ಕದ್ದು ಮುಚ್ಚಿ ಡೇಟಿಂಗ್‌.. ಕೊನೆಗೂ ಬಹುಕಾಲದ ಗೆಳೆಯನ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಸ್ಟಾರ್‌ ನಟಿ

About the Author

Deepa A Reddy

Deepa A Reddy

ದೀಪಾ ಎ (Deepa A) Zee ಕನ್ನಡ ನ್ಯೂಸ್‌ ಮಾಧ್ಯಮದಲ್ಲಿ 2023ರಿಂದ ಕೆಲಸ ಮಾಡುತ್ತಿದ್ದು, ವೆಬ್‌ ವಿಭಾಗದಲ್ಲಿ ಒಂದು ವರ್ಷಗಳ ಕಾಲ ಕೆಲಸ ಮಾಡಿದ ಅನುಭವವಿದ್ದು, ಇದೀಗ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಜ್ಯೋತಿಷ್ಯ, ವೈರಲ್‌, ಆರೋಗ್ಯ ಹಾಗೂ ಲೈಫ್‌ ಸ್ಟೈಲ್‌ ವಿಭಾಗಗಳಲ್ಲಿನ ವಿಷಯಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಓದುಗರನ್ನು ತಮ್ಮ ಬರವಣಿಗೆಯ ಮೂಲಕ ತಲುಪುವ ಗುರಿ ಇವರದ್ದಾಗಿದ್ದು, ಓದುಗರ ಆಸಕ್ತಿ ಹಾಗೂ ಅಗತ್ಯಗಳನ್ನು ಗೌರವಿಸುತ್ತಾರೆ.