ಹೊಸಪೇಟೆ: ಹೊಸಪೇಟೆ ನಗರಸಭೆಯ ಸಭಾಂಗಣದಲ್ಲಿ ನಗರಸಭೆ ಅಧ್ಯಕ್ಷರಾದ ಸುಂಕಮ್ಮ ಅವರ ಅಧ್ಯಕ್ಷತೆಯಲ್ಲಿ ಬುಧವಾರದಂದು ಸಾಮಾನ್ಯ ಸಭೆ ಜರುಗಿತು.
ಇದನ್ನೂ ಓದಿ: ನಿರುದ್ಯೋಗ, ಸಾಲದ ಸಮಸ್ಯೆ: 2018-20ರಲ್ಲಿ ಎಷ್ಟು ಭಾರತೀಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಗೊತ್ತಾ..?
ಸಭೆಯಲ್ಲಿ ವಿವಿಧ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆದವು.ನಗರದ ತಹಸೀಲ್ದಾರ ಕಚೇರಿ ಬಳಿಯ ನಾಲ್ಕು ಕೂಡು ರಸ್ತೆಯ ವೃತ್ತಕ್ಕೆ ಹಾಗೂ ಜಿಲ್ಲಾ ಕ್ರೀಡಾಂಗಣಕ್ಕೆ ದಿವಂಗತ ನಟ ಪುನೀತ್ ರಾಜಕುಮಾರ್ ಅವರ ಹೆಸರು ನಾಮಕರಣ ಮಾಡುವುದಕ್ಕೆ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ಒಪ್ಪಿಗೆ ನೀಡಲಾಯಿತು.
ಇದನ್ನೂ ಓದಿ: ವಂಶದ ರಾಜಕಾರಣ ಪ್ರಜಾಪ್ರಭುತ್ವದ ದೊಡ್ಡ ಶತ್ರು-ಪ್ರಧಾನಿ ಮೋದಿ
ಇದೇ ಸಂದರ್ಭದಲ್ಲಿ ವಿವಿಧ ಸ್ಥಾಯಿ ಸಮಿತಿಗಳಿಗೆ ಸದಸ್ಯರನ್ನು ಸಹ ನಾಮನಿರ್ದೇಶನ ಮಾಡಲಾಯಿತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.