Sonakshi Sinha husband Zaheer Iqbal: ಬಾಲಿವುಡ್ ಸ್ಟಾರ್ ಹೀರೋಯಿನ್ ಸೋನಾಕ್ಷಿ ಸಿನ್ಹಾ ಇತ್ತೀಚೆಗಷ್ಟೇ ಹಸೆಮಣೆ ಏರಿದ್ದಾರೆ. ಸದ್ಯ ಪತಿಯ ಜೊತೆ ಸಮಯ ಕಳೆಯುತ್ತಿರುವ ಸೋನಾಕ್ಷಿ ಸಿನ್ಹಾ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಒಂದನ್ನ ಶೇರ್‌ ಮಾಡಿದ್ದಾರೆ. 


COMMERCIAL BREAK
SCROLL TO CONTINUE READING

ಸೋನಾಕ್ಷಿ ಸಿನ್ಹಾ ಬಾಲಿವುಡ್ ಖ್ಯಾತ ನಟ ಶತ್ರುಘ್ನ ಸಿನ್ಹಾ ಅವರ ಪುತ್ರಿ ಆಗಿದ್ದಾರೆ. ‘ದಬಾಂಗ್’ ಚಿತ್ರದ ಮೂಲಕ ಸೋನಾಕ್ಷಿ ಸಿನ್ಹಾ ಸಿನಿ ಪಯಣ ಆರಂಭಿಸಿದರು. ಆ ನಂತರ ಹಲವು ಹಿಂದಿ ಸಿನಿಮಾಗಳಲ್ಲಿ ನಟಿಸಿದರು.


ಇದನ್ನೂ ಓದಿ: ಅಂದು ಬ್ಯಾಕ್ ಗ್ರೌಂಡ್ ಡ್ಯಾನ್ಸರ್.. ಇಂದು ಕಿರುತೆರೆಯ ಸ್ಟಾರ್‌... ಇಂದಿಗೂ ಹೂ ಮಾರುತ್ತಾರೆ ಈ ಸೀರಿಯಲ್ ನಟಿಯ ಅಮ್ಮ !


ನಟ ಜಹೀರ್ ಇಕ್ಬಾಲ್ ಅವರನ್ನು ಪ್ರೀತಿಸುತ್ತಿದ್ದ ಸೋನಾಕ್ಷಿ ಸಿನ್ಹಾ ಜೂನ್ 23 ರಂದು ವಿವಾಹವಾದರು. ಕುಟುಂಬಸ್ಥರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. 


 


 

 

 

 



 

 

 

 

 

 

 

 

 

 

 

A post shared by Sonakshi Sinha (@aslisona)


 


ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಒಟ್ಟಿಗೆ ಸುತ್ತಾಡುತ್ತಿದ್ದಾರೆ. ಸೋನಾಕ್ಷಿ ತನ್ನ ಪತಿಯ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಶಾಪಿಂಗ್ ಮಾಲ್‌ನಲ್ಲಿ ಪತಿ ಜಹೀರ್ ತನ್ನ ಚಪ್ಪಲಿಯನ್ನು ಹಿಡಿದಿರುವ ವೀಡಿಯೊವನ್ನು ಸೋನಾಕ್ಷಿ ಸಿನ್ಹಾ ಪೋಸ್ಟ್ ಮಾಡಿದ್ದಾರೆ. ಇಷ್ಟ ಪಟ್ಟವರನ್ನ ಮದುವೆಯಾದರೆ ಹೀಗೇ ಇರುತ್ತೆ ಎಂದು ಈ ಪೋಸ್ಟ್‌ ಜೊತೆಗೆ ಸೋನಾಕ್ಷಿ ಬರೆದುಕೊಂಡಿದ್ದಾರೆ.  


ಇದನ್ನೂ ಓದಿ:  ರಶ್ಮಿಕಾ ಮಂದಣ್ಣ ಜೊತೆಗೆ ಕಲ್ಕಿ ಸಿನಿಮಾ ವೀಕ್ಷಿಸಿದ್ರಾ ವಿಜಯ್‌ ದೇವರಕೊಂಡ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.