ಕಿಚ್ಚನ ಎಂಟ್ರಿಗೆ ಮುಹೂರ್ತ ಫಿಕ್ಸ್..‌ ಈ ದಿನದಿಂದಲೇ ಶುರುವಾಗಲಿದೆ ‘ಬಿಗ್ ಬಾಸ್ ಕನ್ನಡ-ಸೀಸನ್ 12’!

bigg boss kannada 12: ಕನ್ನಡಿಗರಿಗೆ ಮನರಂಜನೆಯನ್ನು ನೀಡುವಲ್ಲಿ ಸದಾ ಮುಂಚೂಣಿಯಲ್ಲಿರುವ ಕಲರ್ಸ್‌ ಕನ್ನಡ, ಇದೀಗ ‘ಬಿಗ್‌ಬಾಸ್‌’ನ ಹನ್ನೆರಡನೇ ಸೀಸನ್‌ ಅನ್ನು ಹೊತ್ತು ತಂದಿದೆ. 

ಕಿಚ್ಚನ ಎಂಟ್ರಿಗೆ ಮುಹೂರ್ತ ಫಿಕ್ಸ್..‌ ಈ ದಿನದಿಂದಲೇ ಶುರುವಾಗಲಿದೆ ‘ಬಿಗ್ ಬಾಸ್ ಕನ್ನಡ-ಸೀಸನ್ 12’!
Source: Bureau