ಧಾರಾವಾಹಿಗಳಲ್ಲಿ ನಾಯಕಿಯರಿಗೆ‌ ಹೆಚ್ಚಿದ ಬೇಡಿಕೆ! ದಿನಕ್ಕೆ 1 ಲಕ್ಷ ಸಂಭಾವನೆ ಪಡೆಯುವ ಏಕೈಕ ಸಿರೀಯಲ್ ನಟಿ ಯಾರು ಗೊತ್ತಾ?

Famous Serial Actress: ಸನ್ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಧಾರಾವಾಹಿಯಲ್ಲಿ ನಟಿಸುತ್ತಿರುವ ನಟಿ ದಿನಕ್ಕೆ ರು.1 ಲಕ್ಷ ಅಧಿಕ ಸಂಭಾವನೆ ಪಡೆಯುತ್ತಿದ್ದಾರೆ ಎಂದು ಧಾರಾವಾಹಿಯ ನಾಯಕ ಪರೋಕ್ಷವಾಗಿ ಹೇಳಿದ್ದಾರೆ.

ಧಾರಾವಾಹಿಗಳಲ್ಲಿ ನಾಯಕಿಯರಿಗೆ‌ ಹೆಚ್ಚಿದ ಬೇಡಿಕೆ! ದಿನಕ್ಕೆ 1 ಲಕ್ಷ ಸಂಭಾವನೆ ಪಡೆಯುವ ಏಕೈಕ ಸಿರೀಯಲ್ ನಟಿ ಯಾರು ಗೊತ್ತಾ?
Source: Bureau

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More