Puneeth Rajkumar death reason : ಕೊರೊನಾ ಸೋಂಕು ನಿವಾರಣೆಗಾಗಿ ಲಸಿಕೆಯನ್ನು ಕಂಡು ಹಿಡಿಯಲಾಯಿತು. ಕೋವಿಡ್ ಗುಣಮುಖವಾಯ್ತು ಆದರೆ ಅದರಿಂದ ಹಲವಾರು ಅಡ್ಡ ಪರಿಣಾಮಗಳು ಉಂಟಾಗುತ್ತಿವೆ. ಕೋವಿಡ್ ಬಳಿಕ ಹೃದಯಾಘಾತದಂತಹ ಸಮಸ್ಯೆಗಳು ಹೆಚ್ಚಾಗುತ್ತಿದ್ದು, ಇದಕ್ಕೆಲ್ಲ ಲಸಿಕೆ ಮೂಲಕ ಕಾರಣ ಅಂತ ಹೇಳಲಾಗುತ್ತಿದೆ. 


COMMERCIAL BREAK
SCROLL TO CONTINUE READING

ಹೌದು.. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಹೊಸ ಚರ್ಚೆ ನಡೆಯುತ್ತಿದೆ. ಈ ಪೈಕಿ ನಟ ಪವರ್ ಸ್ಟಾರ್ ನಟ ಪುನೀತ್ ರಾಜ್‌ಕುಮಾರ್‌ ಸಾವಿನ ವಿಚಾರ ಮುನ್ನಲೆಗೆ ಬಂದಿದೆ.. ಅಪ್ಪು ಸಾವಿಗೆ ಮತ್ತು ಕೋವಿಡ್ ಲಸಿಕೆಗೆ ಎನಾದರೂ ಸಂಬಂಧ ಇದೆಯೇ.? ಎಂಬ ಸಂಶಯ ಮೂಡಿಸಿದೆ.


ಇದನ್ನೂ ಓದಿ: ಖ್ಯಾತ ನಟಿ ಭಾರತಿ ಸಿಂಗ್ ಆಸ್ಪತ್ರೆಗೆ ದಾಖಲು.. ಬೆಡ್‌ ಮೇಲೆ ನೋವಿನಿಂದ ಬಳಲುವ ವಿಡಿಯೋ ಕಂಡು ಗಾಬರಿಯಾದ ಫ್ಯಾನ್ಸ್‌ !


ಇತ್ತೀಚಿಗೆ ಕೊರೊನಾ ಲಸಿಕೆ ಪಡೆದ ಹೆಚ್ಚಿನ ಜನರಲ್ಲಿ ಅಡ್ಡಪರಿಣಾಮಗಳು ಕಾಣಿಸಿಕೊಳ್ಳುತ್ತಿವೆ. ಈ ಮೊದಲು ಹೃದಯಾಘಾತ 45 ವರ್ಷ ಮೇಲ್ಪಟ್ಟವರಲ್ಲಿ ಹೆಚ್ಚಾಗಿ ಕಂಡು ಬರುತ್ತಿತ್ತು, ಆದರೆ ಇತ್ತೀಚಿನ ದಿನಗಳಲ್ಲಿ 2 ರಿಂದ 3 ವರ್ಷದ ಚಿಕ್ಕ ಮಕ್ಕಳಲ್ಲಿ, ಯುವಕರಲ್ಲಿ, ಹೃದಯಾಘಾತ ಸಮಸ್ಯೆ ಕಂಡು ಬರುತ್ತಿದೆ.


ಅಷ್ಟೇ ಅಲ್ಲ ಆರೋಗ್ಯವಂತ ಜನರೂ ಸಹ ಇದ್ದಕ್ಕಿದ್ದಂತೆ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪುತ್ತಿದ್ದಾರೆ. ಇದೀಗ ಇದಕ್ಕೆಲ್ಲಾ ಕೊರೊನಾ ಲಸಿಕೆ ಕಾರಣವಿರಬಹುದೇ ಎಂಬ ಸಂಶಯ ಜನರನ್ನು ಕಾಡುತ್ತಿದೆ.  ಆರೋಗ್ಯ ವಿಚಾರದಲ್ಲಿ ಸದಾ ತುಂಬಾ ಕಾಳಜಿ ವಹಿಸುತ್ತಿದ್ದ ನಟ ಪುನೀತ್‌ ರಾಜ್‌ಕುಮಾರ್‌ ಸಾವಿಗೆ ಈ ಲಸಿಕೆ ಕಾರಣವಾಗಿರಬಹುದೇ ಎಂಬ ಪ್ರಶ್ನೆ ಮತ್ತೆ ಮೂಡುತ್ತಿದೆ.


ಇದನ್ನೂ ಓದಿ: ಏಳನೇ ವಯಸ್ಸಿನಲ್ಲಿ ಹತ್ತಿರದ ಸಂಬಂಧಿಯಿಂದಲೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಖ್ಯಾತ ನಟಿ ಈಕೆ!!


ಕೋವಿಶೀಲ್ಡ್ ಪಡೆದ ಬಹುತೇಕ ಜನರಲ್ಲಿ ಅಡ್ಡಪರಿಣಾಮಗಳು ಕಾಣಿಸಿಕೊಳ್ಳುತ್ತಿದ್ದು. ಬಹುಶಃ ಪುನೀತ್ ರಾಜ್ ಕುಮಾರ್ ಅವರು ಇದೇ ಲಸಿಕೆಯನ್ನು ಪಡೆದಿರಬಹುದು ಎಂದು ಹೇಳಲಾಗುತ್ತಿದೆ. ಅಲ್ಲದೆ, ಇದರಿಂದಲೇ ಅವರಿಗೆ ಹೃದಯಾಘಾತವಾಗಿರಬಹುದು ಅಂತ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಚರ್ಚೆ ಮಾಡುತ್ತಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.