Renukaswamy Case: ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿರುವ ಸ್ಟಾರ್ ಹೀರೋ ದರ್ಶನ್ ಗೆಳತಿ, ಕನ್ನಡ ಚಿತ್ರರಂಗದ ನಟಿ ಪವಿತ್ರಾ ಗೌಡ ಕೊಲೆ ಪ್ರಕರಣದ ಎ1 ಆರೋಪಿಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರಿನ ಗಾಂಧಿನಗರದಲ್ಲಿ ಇದೇ ವಿಚಾರವಾಗಿ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ.


COMMERCIAL BREAK
SCROLL TO CONTINUE READING

 ಕೊಲೆಯ ಅಪರಾಧಕ್ಕಾಗಿ ಬೆಂಗಳೂರಿನ ಪರಪ್ಪ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿರುವ ಪವಿತ್ರಾ ಗೌಡ ಗರ್ಭಿಣಿ ಎನ್ನುವುದರ ಬಗ್ಗೆ ಕನ್ನಡ ಚಿತ್ರರಂಗದ ದಿಗ್ಗಜರು ವಾಸಿಸುವ ಬೆಂಗಳೂರಿನ ಗಾಂಧಿನಗರದ ಬೀದಿಗಳಲ್ಲಿ ಚರ್ಚೆಯಾಗುತ್ತಿದೆ. ಗೆಳತಿ ಪವಿತ್ರಾ ಗೌಡ ಅವರ ಮಾತು ಕೇಳಿ ಕೆರಳಿದ ಹೀರೋ ದರ್ಶನ್ ಮತ್ತವರ ಆಪ್ತರು ಇದೀಗ ಸೆಂಟ್ರಲ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ನಟಿ ಪವಿತ್ರಾ ಗೌಡ ಮತ್ತೆ ಗರ್ಭಿಣಿ ಎಂಬ ಸುದ್ದಿ ಸಂಚಲನ ಮೂಡಿಸಿದೆ..


ಇದನ್ನೂ ಓದಿ-ಶ್ರೀವಾರಿ ದೇವಸ್ಥಾನದಲ್ಲಿ ಶ್ರೀಲೀಲಾ ಕೆನ್ನೆ ಮುಟ್ಟಿದ ಖ್ಯಾತ ಗಾಯಕ.. ನೆಟ್ಟಿಗರಿಂದ ಟ್ರೋಲ್


ಆದರೆ ಈ ಸುದ್ದಿ ನಿಜವೇ?, ಪವಿತ್ರಾ ಗೌಡ ಈಗ ಎರಡನೇ ಮಗುವಿಗೆ ಜನ್ಮ ನೀಡಲಿದ್ದಾರಾ? ಈ ವಿಚಾರದಲ್ಲಿ ಸ್ಪಷ್ಟತೆ ಇಲ್ಲ.. ಆದರೆ ನಟಿ ಪವಿತ್ರಾ ಗರ್ಭಿಣಿ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಗಾಂಧಿನಗರದಲ್ಲಿ ಹರಿದಾಡುತ್ತಿದೆ.


ಇದನ್ನೂ ಓದಿ-ದರ್ಶನ್‌ ಜೊತೆ ಈ ಸ್ಟಾರ್‌ ನಟಿಗೂ ಇತ್ತಾ ಸಂಬಂಧ? ನಿರ್ದೇಶಕ ಓಂ ಪ್ರಕಾಶ್‌ ರಾವ್‌ ಬಿಚ್ಚಿಟ್ರು ಆ ಗುಟ್ಟು !


ಇನ್ನು ನಟಿ ಪವಿತ್ರಾ ಗೌಡಗೆ ಈಗಾಗಲೇ ಮಗಳಿದ್ದಾಳೆ. ಮೊದಲ ಪತಿಯಿಂದ ಬೇರ್ಪಟ್ಟು ಮರು ಮದುವೆಯಾಗದೆ ಮಗಳ ಜೊತೆಗಿರುವ ನಟಿ ಪವಿತ್ರಾ ಗೌಡ ಇದೀಗ ಮತ್ತೆ ಗರ್ಭಿಣಿಯಾಗಿರುವ ಸುದ್ದಿ ಹೊರಬೀಳುತ್ತಿರುವುದು ಸಂಚಲನ ಮೂಡಿಸಿದೆ.


ಪ್ರತಿ ಕ್ಷಣವೂ ನಟ ದರ್ಶನ್ ಹಾಗೂ ನಟಿ ಪವಿತ್ರಾ ಗೌಡ ಬಗ್ಗೆ ಒಂದಲ್ಲಾ ಒಂದು ಸುದ್ದಿ, ಊಹಾಪೋಹಗಳು ಹರಿದಾಡುತ್ತಿದ್ದು, ಅವರ ಅಭಿಮಾನಿಗಳೊಂದಿಗೆ ಆಟವಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.  


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.