ದಳಪತಿ ವಿಜಯ್ ಕೊನೆ ಸಿನಿಮಾ 'ಜನನಾಯಗನ್' ಓವರ್ ಸೀಸ್ ಹಕ್ಕಿಗೆ PHF film ಸಾರಥ್ಯ

Jana Nayagan: ದಾಖಲೆ‌ ಅಂದರೆ ದಳಪತಿ.. ದಳಪತಿ ಅಂದರೆ ದಾಖಲೆ ಅನ್ನೋದು ಪ್ರತಿ ಸಿನಿಮಾದಲ್ಲಿಯೂ  ಸಾಬೀತು ಆಗುತ್ತಲೆ‌ ಇದೆ. ಅದರಲೂ ರಾಜಕೀಯ ಅಖಾಡಕ್ಕೆ ಇಳಿದಿರುವ ವಿಜಯ್ ವೃತ್ತಿಜೀವನದ ಕೊನೆ ಸಿನಿಮಾ ಜನನಾಯಗನ್ ಪ್ರಭೆ ಎಲ್ಲೆಡೆ ಹಬ್ಬಿದೆ. ಬಿಡುಗಡೆಗೂ‌‌ ಮೊದಲೇ ಈ ಚಿತ್ರ ಹಲವು ರೆಕಾರ್ಡ್ ಬರೆಯುತ್ತಿದೆ.
 

ದಳಪತಿ ವಿಜಯ್ ಕೊನೆ ಸಿನಿಮಾ 'ಜನನಾಯಗನ್' ಓವರ್ ಸೀಸ್ ಹಕ್ಕಿಗೆ PHF film ಸಾರಥ್ಯ

About the Author