Janhvi Kapoor On Periods: ಜಾನ್ವಿ ಕಪೂರ್ ಮುಟ್ಟಿನ ಬಗ್ಗೆ ಮಾತನಾಡಿದ್ದಾರೆ. ಮಹಿಳೆಯರ ಮುಟ್ಟಿನ ನೋವನ್ನು ನಿರ್ಲಕ್ಷಿಸುವ ಪುರುಷರನ್ನು ನಟಿ ಜಾನ್ವಿ ಕಪೂರ್ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ನೋವನ್ನು ಯಾವ ಪುರುಷರು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಜಾನ್ವಿ ಕಪೂರ್, ಮುಟ್ಟಿನ ನೋವು ಮಹಿಳೆಯರ ಮೇಲೆ ಹೇಗೆ ವಿಭಿನ್ನವಾಗಿ ಪರಿಣಾಮ ಬೀರುತ್ತದೆ ಎಂದು ಮಾತನಾಡಿದ್ದಾರೆ. ಕೆಲವು ಪುರುಷರು ಅದನ್ನು ಹೇಗೆ ನೋಡುತ್ತಾರೆ ಎಂಬುದರ ಕುರಿತು ಜಾನ್ವಿ ಕಪೂರ್ ಮಾತನಾಡಿದರು.
ಹೌಟರ್‌ಫ್ಲೈ ಜೊತೆ ಮಾತನಾಡಿದ ಜಾನ್ವಿ ಕಪೂರ್, ಮುಟ್ಟಿನ ಸಮಯದಲ್ಲಿ ಮಹಿಳೆಯರ ಮನಸ್ಥಿತಿ ಬದಲಾವಣೆ ಮತ್ತು ನೋವಿನ ಬಗ್ಗೆ ಮಾತನಾಡಿದರು. ಮುಟ್ಟಿನ ಸಂದರ್ಭ ಹಲವಾರು ಭಾವೋದ್ವೇಗಗಳು ಬರುತ್ತವೆ. ಮುಟ್ಟಿನ ಸಮಯದಲ್ಲಿ ಭಾವನೆಗಳು ಬದಲಾಗುತ್ತವೆ. ಸಿಟ್ಟು, ನೋವು, ಹತಾಶೆ ಇರುತ್ತವೆ ಎಂದು ಜಾನ್ವಿ ಕಪೂರ್ ಹೇಳಿದ್ದಾರೆ.
ಹೆಚ್ಚಿನ ಸಂದರ್ಭಗಳಲ್ಲಿ ನಮ್ಮ ಮನಸ್ಥಿತಿ ಬದಲಾಗಲು ಕೇವಲ ಒಂದು ನಿಮಿಷ ಸಾಕು. ಏಕೆಂದರೆ ನಮ್ಮ ಹಾರ್ಮೋನುಗಳು ಆ ರೀತಿ ಬದಲಾಗುತ್ತಿರುತ್ತವೆ. ನಾವು ಅನುಭವಿಸುವ ನೋವು ನಮಗಷ್ಟೇ ಗೊತ್ತು. ಒಂದು ವೇಳೆ ಪುರುಷರು ಮುಟ್ಟಿನ ನೋವು ಮತ್ತು ಮನಸ್ಥಿತಿಯ ಬದಲಾವಣೆಗಳನ್ನು ಅನುಭವಿಸಿದರೆ ಅವರಿಂದ ಒಂದು ನಿಮಿಷವೂ ಸಹಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಪುರುಷರಿಗೆ ಮುಟ್ಟು ಆದರೆ ಎಂತಹ ಪರಮಾಣು ಯುದ್ಧ ನಡೆಯುತ್ತಿತ್ತು ಎಂದು ಹೇಳಿದ್ದಾರೆ.
ಕೆಲಸದ ವಿಚಾರಕ್ಕೆ ಬಂದರೆ, ಜಾನ್ವಿ ಕಪೂರ್ ಕೊನೆಯ ಬಾರಿಗೆ 'ದೇವರ - ಭಾಗ 1' ಚಿತ್ರದಲ್ಲಿ ಕಾಣಿಸಿಕೊಂಡರು. ಈಗ ಅವರು ವರುಣ್ ಧವನ್ ಅಭಿನಯದ 'ಸನ್ನಿ ಸಂಸ್ಕರಿ ಕಿ ತುಳಸಿ ಕುಮಾರಿ' ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಲ್ಲದೆ ಸಿದ್ಧಾರ್ಥ್ ಮಲ್ಹೋತ್ರಾ ಅವರೊಂದಿಗೆ 'ಪರಮ್ ಸುಂದರಿ' ಚಿತ್ರವನ್ನೂ ಸಹ ಮಾಡುತ್ತಿದ್ದಾರೆ. ಮಾರ್ಚ್ 27, 2027 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿರುವ ರಾಮ್ ಚರಣ್ ಅವರ 'ಪೆಡ್ಡಿ' ಚಿತ್ರದಲ್ಲಿ ನಟಿ ಕೂಡ ಕಾಣಿಸಿಕೊಳ್ಳಲಿದ್ದಾರೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









