Japan ambassador Kaavaalaa dance : ಇತ್ತೀಚೆಗೆ ಬಿಡುಗಡೆಯಾದ ರಜನಿಕಾಂತ್ ಅಭಿನಯದ ʼಜೈಲರ್ʼ ಸಿನಮಾ ಹಿಟ್ ಆಗಿದೆ. ಈ ಚಿತ್ರವನ್ನು ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶಿಸಿದ್ದಾರೆ. ಅಭಿಮಾನಿಗಳು ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಹಲವು ವರ್ಷಗಳ ನಂತರ ರಜನಿಕಾಂತ್ ಕಮ್‌ಬ್ಯಾಕ್‌ ಮಾಡಿದ್ದು, ಬಾಕ್ಸ್ ಆಫೀಸ್‌ನಲ್ಲಿ ಚಿತ್ರ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಿದೆ. ಅಲ್ಲದೆ, ಈ ಚಿತ್ರದ ಕಾವಾಲಯ್ಯ ಹಾಡು ಸೋಷಿಯಲ್‌ ಮೀಡಿಯಾದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.


COMMERCIAL BREAK
SCROLL TO CONTINUE READING

ಜೈಲರ್ ಬಿಡುಗಡೆಗೂ ಮುನ್ನ ಅದರ ಮೊದಲ ಸಿಂಗಲ್ ಆಗಿ 'ಕವಲಾ' ಹಾಡು ಬಿಡುಗಡೆ ಮಾಡಲಾಯಿತು. ಈ ಹಾಡಿನಲ್ಲಿ ನಟಿ ತಮನ್ನಾ ಡ್ಯಾನ್ಸ್ ಮಾಡಿದ್ದಾರೆ. ಅನಿರುದ್ಧ್ ಅವರ ಸಂಗೀತ ಮತ್ತು ಜಾನಿ ಮಾಸ್ಟರ್ ಅವರ ನೃತ್ಯದ ಈ ಹಾಡು ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ಬಿಡುಗಡೆಯಾದಾಗಿನಿಂದ ಇಲ್ಲಿಯವರೆಗೆ ಸಾವಿರಾರು ಜನರು ಈ ಹಾಡಿಗೆ ನೃತ್ಯ ಮಾಡಿದ್ದಾರೆ ಮತ್ತು ರೀಲ್‌ಗಳನ್ನು ಪೋಸ್ಟ್ ಮಾಡಿದ್ದಾರೆ. ಇದುವರೆಗೂ ಈ ಹಾಡು ಹಲವು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗಿದೆ. ಈ ಹಾಡನ್ನು ಶಿಲ್ಪಾ ರಾವ್ ಹಾಡಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.