ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅಭಿನಯದ ಜವಾನ್ ಸಿನಿಮಾದ ಅಬ್ಬರ ಬಾಕ್ಸ್ ಆಫೀಸ್ ನಲ್ಲಿ ಮುಂದುವರೆದಿದ್ದು, ಕೇವಲ ಎಂಟು ದಿನಗಳಲ್ಲಿ 700ಕ್ಕೂ ಅಧಿಕ ಕೋಟಿ ರೂಗಳನ್ನು ಗಳಿಸುವತ್ತ ಲಗ್ಗೆ ಇಟ್ಟಿದೆ.ವ್ಯಾಪಾರ ವಿಶ್ಲೇಷಕ ಮನೋಬಾಲಾ ವಿಜಯಬಾಲನ್ ಪ್ರಕಾರ, ಜವಾನ್ ಗುರುವಾರ ವಿಶ್ವಾದ್ಯಂತ ₹28 ಕೋಟಿ ಸಂಗ್ರಹಿಸಿದೆ. ಅವರು ಇಲ್ಲಿಯವರೆಗೆ ಸಂಗ್ರಹಿಸಿದ ಹಣದ ಪ್ರತಿನಿತ್ಯದ ವಿವರವನ್ನೂ ಅವರು ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ- ನಿತ್ಯವೂ ನೆರೆರಾಜ್ಯಕ್ಕೆ 5,000 ಕ್ಯೂಸೆಕ್‌ ಕಾವೇರಿ ನೀರು: ಆದೇಶ ಪಾಲನೆಗಷ್ಟೇ ಕರ್ನಾಟಕ, ಅನುಭವಿಸಲಿಕ್ಕೆ ತಮಿಳುನಾಡು- ಎಚ್‌ಡಿ‌ಕೆ


ಇದುವರೆಗೆ ಜವಾನ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಗಳಿಸಿದ ವಿವರ: 


ದಿನ 1 - ₹ 125.05 ಕೋಟಿ


ದಿನ 2 - ₹ 109.24 ಕೋಟಿ


ದಿನ 3 - ₹ 140.17 ಕೋಟಿ


ದಿನ 4 - ₹ 156.80 ಕೋಟಿ


5 ನೇ ದಿನ - ₹ 52.39 ಕೋಟಿ


ದಿನ 6 - ₹ 38.21 ಕೋಟಿ


ದಿನ 7 - ₹ 34.06 ಕೋಟಿ


ದಿನ 8 - ₹ 28.79 ಕೋಟಿ


ಒಟ್ಟು - ₹ 684.71 ಕೋಟಿ


ಜವಾನ್ ಸಿನಿಮಾ ಪಠಾಣ್ ನಂತರ ಬಿಡುಗಡೆಯಾದ ಶಾರುಖ್ ಖಾನ್ ಅವರ  ವರ್ಷದ ಎರಡನೇ ಸಿನಿಮಾವಾಗಿದೆ. ಇದರಲ್ಲಿ ನಯನತಾರಾ, ವಿಜಯ್ ಸೇತುಪತಿ, ಪ್ರಿಯಾಮಣಿ ಮತ್ತು ಸನ್ಯಾ ಮಲ್ಹೋತ್ರಾ ನಟಿಸಿದ್ದಾರೆ. ಇದರಲ್ಲಿ ದೀಪಿಕಾ ಪಡುಕೋಣೆ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.


ಇದನ್ನೂ ಓದಿ- ರಾಜ್ಯದ ರೈತರನ್ನು ಸಂಕಷ್ಟಕ್ಕೆ ದೂಡಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ: ಸಿಎಂ ಪತ್ರ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.