Jaya Bachchan: ಅಮಿತಾಬ್‌ ಪತ್ನಿ ಜಯಾ ಬಚ್ಚನ್ ಸೋಷಿಯಲ್ ಮೀಡಿಯಾದಿಂದ ದೂರ ಉಳಿದಿದ್ದು ಈ ಕಾರಣಕ್ಕೆ!

Jaya Bachchan On Social Media: ಅಮಿತಾಬ್‌ ಪತ್ನಿ ಜಯಾ ಬಚ್ಚನ್ ಸೋಷಿಯಲ್‌ ಮಿಡಿಯಾದಿಂದ ದೂರವಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತು.. ಹಾಗಾದರೆ ಅವರು ಸಾಮಾಜಿಕ ಜಾಲತಾಣದಿಂದ ದೂರವಿರುವುದಕ್ಕೆ ಕಾರಣವೇನು ಎನ್ನುವುದರ ಕುರಿತಾಗಿ ಮಾಹಿತಿಯೊಂದು ಹೊರಬಿದ್ದಿದೆ..   

Written by - Savita M B | Last Updated : Mar 7, 2024, 01:02 PM IST
  • ತಮ್ಮ ಹೇಳಿಕೆಗಳಿಂದ ಆಗಾಗ್ಗೆ ಸುದ್ದಿಯಲ್ಲಿರುವ ಜಯಾ ಬಚ್ಚನ್
  • ಜಯಾ ಬಚ್ಚನ್ ಹೊರತುಪಡಿಸಿ ಬಚ್ಚನ್ ಕುಟುಂಬದ ಪ್ರತಿಯೊಬ್ಬ ಸದಸ್ಯರು ಸಾಮಾಜಿಕ ಮಾಧ್ಯಮದಲ್ಲಿದ್ದಾರೆ.
  • ಜಯಾ ಸಾಮಾಜಿಕ ಜಾಲತಾಣಗಳಿಂದ ಅಂತರ ಕಾಯ್ದುಕೊಂಡಿದ್ದಾರೆ.
Jaya Bachchan: ಅಮಿತಾಬ್‌ ಪತ್ನಿ ಜಯಾ ಬಚ್ಚನ್ ಸೋಷಿಯಲ್ ಮೀಡಿಯಾದಿಂದ ದೂರ ಉಳಿದಿದ್ದು ಈ ಕಾರಣಕ್ಕೆ!  title=

Jaya Bachchan: ತಮ್ಮ ಹೇಳಿಕೆಗಳಿಂದ ಆಗಾಗ್ಗೆ ಸುದ್ದಿಯಲ್ಲಿರುವ ಜಯಾ ಬಚ್ಚನ್ ಹೊರತುಪಡಿಸಿ ಬಚ್ಚನ್ ಕುಟುಂಬದ ಪ್ರತಿಯೊಬ್ಬ ಸದಸ್ಯರು ಸಾಮಾಜಿಕ ಮಾಧ್ಯಮದಲ್ಲಿದ್ದಾರೆ. ಜಯಾ ಸಾಮಾಜಿಕ ಜಾಲತಾಣಗಳಿಂದ ಅಂತರ ಕಾಯ್ದುಕೊಂಡಿದ್ದಾರೆ. ಇದೀಗ ಜಯಾ ಬಚ್ಚನ್ ಈಗ ಸಾಮಾಜಿಕ ಜಾಲತಾಣದಲ್ಲಿ ಏಕೆ ಇಲ್ಲ ಎನ್ನುವ ಮಾಹಿತಿ ಹೊರಬಿದ್ದಿದೆ..

ಜಯಾ ಬಚ್ಚನ್ ಮೊಮ್ಮಗಳು ನವ್ಯಾ ನವೇಲಿ ನಂದಾ ಶೋನಲ್ಲಿ ಅವರು ಈ ವಿಷಯವನ್ನು ಬಹಿರಂಗಪಡಿಸಲಾಗಿದ್ದು.. 'ಜಗತ್ತಿಗೆ ನಮ್ಮ ಬಗ್ಗೆ ಸಾಕಷ್ಟು ಗೊತ್ತು... ನಾವು ಅದನ್ನು Instagram ನಲ್ಲಿ ಹಂಚಿಕೊಳ್ಳುವ ಅಗತ್ಯವಿಲ್ಲ" ಎಂದಿದ್ದಾರೆ..

ಇದನ್ನೂ ಓದಿ-Kaustubha Mani: ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ನನ್ನರಸಿ ರಾಧೆ ನಟಿ! ವರ ಯಾರು ಗೊತ್ತೇ..?

ಇನ್ನು ಜಯಾ ಬಚ್ಚನ್‌ ಸಿನಿಮಾ ರಂಗದಲ್ಲಿ ಸಕ್ರೀಯರಾಗಿಲ್ಲವಾದರೂ, ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಇವರು ಐದನೇ ಬಾರಿಗೆ ರಾಜ್ಯಸಭೆಗೆ ಬರಲಿದ್ದು... ಸಮಾಜವಾದಿ ಪಕ್ಷದ ಪರವಾಗಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎನ್ನುವ ಸುದ್ದಿ ಈಗ ಎಲ್ಲೆಡೆ ವೈರಲ್ ಆಗಿತ್ತು.. ಸದ್ಯ 75 ವರ್ಷದ ಬಾಲಿವುಡ್ ನಟಿ 1500 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿ ಹೊಂದಿದ್ದಾರೆ ಎಂದು ವರದಿಯಾಗಿದೆ.. 

 ಇತ್ತೀಚೆಗೆ ಜಯಾ ಬಚ್ಚನ್‌ ಸೊಸೆ ಐಶ್ವರ್ಯ ಹಾಗೂ ಮಗ ಅಭಿಷೇಕ್‌ ಬಚ್ಚನ್‌ ವಿಚ್ಚೇಧನ ಪಡೆಯುತ್ತಾರೆ ಎನ್ನುವ ಸುದ್ದಿ ಸೋಷಿಯಲ್‌ ಮಿಡಿಯಾದ ತುಂಬೆಲ್ಲ ಗುಲ್ಲೆಬ್ಬಿಸಿತ್ತು.. ಅದೆಲ್ಲರ ಮಧ್ಯವೂ ನಟಿ ಜಯಾ ಬಚ್ಚನ್‌ ಸೊಸೆ ಬಗ್ಗೆ ಹೇಳಿಕೆ ನೀಡಿ ಸುದ್ದಿಯಲ್ಲಿದ್ದರು.. 

ಇದನ್ನೂ ಓದಿ-Actress Cosmetic Surgery: ಕಾಸ್ಮೆಟಿಕ್‌ ಸರ್ಜರಿ ಮೂಲಕ ಸೌಂದರ್ಯ ಹೆಚ್ಚಿಸಿಕೊಂಡ ಸೌತ್‌ ನಟಿಯರಿವರು ! ಮೊದಲು ಹೇಗಿದ್ರು ನೋಡಿ, ಇಲ್ಲಿವೆ ಫೋಟೋಸ್..‌

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News