Jr NTRಗೆ ಅಪಘಾತ.. ಕೈಗೆ ಗಾಯ..! ಏನಾಯ್ತು ಯಂಗ್‌ ಟೈಗರ್‌ಗೆ..?

Jr NTR injury : ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿ ಜೂನಿಯರ್ NTR ರಸ್ತೆ ಅಪಘಾತಕ್ಕೀಡಾಗಿದ್ದು, ಗಾಯಗೊಂಡಿರುವ ಅವರು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಸಧ್ಯ ನಟನ ಆರೋಗ್ಯ ಹೇಗಿದೆ..? ಸಂಪೂರ್ಣ ವಿವರ ಇಲ್ಲಿದೆ..

Jr NTRಗೆ ಅಪಘಾತ.. ಕೈಗೆ ಗಾಯ..! ಏನಾಯ್ತು ಯಂಗ್‌ ಟೈಗರ್‌ಗೆ..?

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.