ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಜಂಗಲ್ ಮಂಗಲ್ ಸಿನಿಮಾ ರಿಲೀಸ್‌ ಡೇಟ್‌ ಫಿಕ್ಸ್!

jungal Mangal Kannada movie: ನಾನು ಮೊದಲು ಇಬ್ಬರು ಖ್ಯಾತ ನಿರ್ದೇಶಕರಿಗೆ ಧನ್ಯವಾದ ಹೇಳಬೇಕು ಎಂದು ಮಾತನಾಡಿದ "ಜಂಗಲ್ ಮಂಗಲ್" ಚಿತ್ರದ ನಿರ್ದೇಶಕ ರಕ್ಷಿತ್ ಕುಮಾರ್, ನಮ್ಮ ಚಿತ್ರದ ಟ್ರೇಲರ್ ನೋಡಿದ ಯೋಗರಾಜ್ ಭಟ್ ಅವರು ಈ ಚಿತ್ರಕ್ಕೆ "ಜಂಗಲ್ ಮಂಗಲ್" ಎಂದು ಹೆಸರಿಡಿ ಎಂದರು. 

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಜಂಗಲ್ ಮಂಗಲ್ ಸಿನಿಮಾ ರಿಲೀಸ್‌ ಡೇಟ್‌ ಫಿಕ್ಸ್!

About the Author