ಫ್ಯಾನ್ಸ್‌ ಹೃದಯ ಗೆದ್ದ ಜಸ್ಟ್ ಮ್ಯಾರೀಡ್ ಚಿತ್ರದ "ಮಾಂಗಲ್ಯಂ ತಂತು ನಾನೇನಾ" ಸಾಂಗ್‌..!

ಅಜನೀಶ್ ಲೋಕನಾಥ್ ಅವರೆ ಸಂಗೀತ ನೀಡಿರುವ ಈ ಹಾಡನ್ನು ಸಂಜಿತ್ ಹಗ್ಡೆ, ಐಶ್ವರ್ಯ ರಂಗರಾಜನ್ ಹಾಗೂ ವರುಣ್ ರಾಮಚಂದ್ರನ್ ಅಮೋಘವಾಗಿ ಹಾಡಿದ್ದಾರೆ. ಈ ಸುಮಧುರ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಹಾಡುಗಳು ಹಾಗೂ ಟೀಸರ್ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಬಹು ನಿರೀಕ್ಷಿತ ಈ ಪ್ರೇಮ ಕಥಾನಕ ಸದ್ಯದಲ್ಲೇ ಬಿಡುಗಡೆಯಾಗಲಿದೆ. 

ಫ್ಯಾನ್ಸ್‌ ಹೃದಯ ಗೆದ್ದ ಜಸ್ಟ್ ಮ್ಯಾರೀಡ್ ಚಿತ್ರದ "ಮಾಂಗಲ್ಯಂ ತಂತು ನಾನೇನಾ" ಸಾಂಗ್‌..!
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More