Kalki 2898 AD update : ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ನಟನೆಯ ಮುಂಬರುವ ಬಹುನಿರೀಕ್ಷಿತ ಚಿತ್ರ 'ಕಲ್ಕಿ 2898 ಎಡಿ'. ಮಹಾ ಶಿವರಾತ್ರಿ ಸಂದರ್ಭದಲ್ಲಿ ಕಲ್ಕಿ ತಂಡ ಪ್ರೇಕ್ಷಕರಿಗೆ ಸರ್ಪ್ರೈಸ್‌ ನೀಡಿದ್ದು, ಚಿತ್ರದಲ್ಲಿ ಪ್ರಭಾಸ್ ಪಾತ್ರದ ಹೆಸರು ಬಹಿರಂಗವಾಗಿದೆ. 


COMMERCIAL BREAK
SCROLL TO CONTINUE READING

ಹೌದು.. ಈ ಕುರಿತು ಸಿನಿಮಾ ನಿರ್ಮಾಣ ಸಂಸ್ಥೆ ವೈಜಯಂತಿ ಮೂವೀಸ್ ಪೋಸ್ಟರ್ ಒಂದನ್ನು ಹಿಂಚಿಕೊಳ್ಳುವ ಮೂಲಕ ಕಲ್ಕಿಯಲ್ಲಿನ ಪ್ರಭಾಸ್‌ ಪಾತ್ರದ ಹೆಸರನ್ನು ಬಹಿರಂಗ ಪಡಿಸಿದೆ. ಅಲ್ಲದೆ, ಈ ಫೋಟೋ ಪ್ರಭಾಸ್ ಕಾಸ್ಟ್ಯೂಮ್ ಕೂಡ ವಿಭಿನ್ನವಾಗಿದ್ದು, ಕುತೂಹಲ ಮೂಡಿಸಿದೆ.


ಇದನ್ನೂ ಓದಿ:ಭಾರತದ ಅತಿದೊಡ್ಡ ಫ್ಲಾಪ್ ಸಿನಿಮಾ ಯಾವುದು ಗೊತ್ತೆ..? ಸೋನು ನಿಗಮ್‌ ಈ ಚಿತ್ರದಲ್ಲಿದ್ದರು..


ಕಲ್ಕಿ ಸಿನಿಮಾ ಬರೋಬ್ಬರಿ 600 ಕೋಟಿ ಬಜೆಟ್‌ನಲ್ಲಿ ತಯಾರಾಗುತ್ತಿದ್ದು, ನಾಗ್ ಅಶ್ವಿನ್ ನಿರ್ದೇಶನ ಮಾಡುತ್ತಿದ್ದಾರೆ. ಇದರಲ್ಲಿ ದೀಪಿಕಾ ಪಡುಕೋಣೆ, ದಿಶಾ ಪಟಾನಿ, ಅಮಿತಾಬ್ ಬಚ್ಚನ್ ಮತ್ತು ಕಮಲ್ ಹಾಸನ್ ನಟಿಸಿದ್ದಾರೆ. ಈ ಸಿನಿಮಾ ಮೇ 9ಕ್ಕೆ ತೆರೆಗೆ ಬರಲಿದೆ.


ಪಾಕಿಸ್ತಾನದಲ್ಲಿ ರಾಮ್‌ ಚರಣ್‌ ಬಗ್ಗೆ ಹೆಚ್ಚುತ್ತಿದೆ ಚರ್ಚೆ..! ವಿಡಿಯೋ ವೈರಲ್ 


ಈ ಹಾಡಿನಲ್ಲಿ ಪ್ರಭಾಸ್ ಮತ್ತು ದಿಶಾ ಪಟಾನಿ ನಡುವೆ ರೊಮ್ಯಾನ್ಸ್ ಇರಲಿದೆ ಎಂಬ ಮಾತು ಕೇಳಿ ಬರುತ್ತಿದೆ. ದಿಶಾ ಪಟಾನಿ ಇತ್ತೀಚೆಗೆ ಹಂಚಿಕೊಂಡ ಫೋಟೋ ಈ ಹಾಡಿನ ಚಿತ್ರೀಕರಣ ಪೂರ್ಣಗೊಂಡಿದೆ ಎಂದು ತೋರಿಸುತ್ತದೆ. ಮತ್ತೊಂದೆಡೆ, ಪ್ರಭಾಸ್ ಸಂದೀಪ್ ರೆಡ್ಡಿ ವಂಗಾ ಅವರೊಂದಿಗೆ ಸ್ಪಿರಿಟ್ ಮತ್ತು ಮಾರುತಿ ಜೊತೆ ರಾಜಾ ಸಾಬ್ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.