Kalki 2898 AD Collection: ಬಾಕ್ಸಾಫಿಸ್‌ನಲ್ಲಿ 'ಕಲ್ಕಿ 2898 AD' ಹವಾ... 4 ದಿನದಲ್ಲಿ ಗಳಿಸಿದ್ದೆಷ್ಟು?

Kalki 4 Days Box Office Collections: ಭಾರತೀಯ ಬಾಕ್ಸ್ ಆಫೀಸ್ ನಲ್ಲಿ 'ಕಲ್ಕಿ 2898 ಎಡಿ' ಚಿತ್ರ ಧೂಳೆಬ್ಬಿಸುತ್ತಿದೆ. ರಿಲೀಸ್‌ ಆದ ಮೊದಲ ದಿನದಿಂದಲೂ ಭಾರೀ ಸದ್ದು ಮಾಡುತ್ತಿದೆ. 

Written by - Chetana Devarmani | Last Updated : Jul 1, 2024, 05:36 PM IST
  • ರೆಬೆಲ್ ಸ್ಟಾರ್ ಪ್ರಭಾಸ್ ನಟನೆಯ ಚಿತ್ರ 'ಕಲ್ಕಿ 2898 AD'
  • 'ಕಲ್ಕಿ 2898 AD' ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದೆ
  • 'ಕಲ್ಕಿ 2898 AD' 4 ದಿನದಲ್ಲಿ ಗಳಿಸಿದ್ದೆಷ್ಟು?
Kalki 2898 AD Collection: ಬಾಕ್ಸಾಫಿಸ್‌ನಲ್ಲಿ 'ಕಲ್ಕಿ 2898 AD' ಹವಾ... 4 ದಿನದಲ್ಲಿ ಗಳಿಸಿದ್ದೆಷ್ಟು? title=

Kalki 2898 AD Box Office Collections: ರೆಬೆಲ್ ಸ್ಟಾರ್ ಪ್ರಭಾಸ್ ನಟನೆಯ ಚಿತ್ರ 'ಕಲ್ಕಿ 2898 AD' ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದೆ. ಅಮಿತಾಬ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮುಂತಾದ ನಟರು ಕಥೆಗೆ ತಕ್ಕಂತೆ ನಟಿಸಿದ್ದಾರೆ. ಪ್ರಭಾಸ್ ಈ ಚಿತ್ರದಲ್ಲಿ ಕರ್ಣ ಮತ್ತು ಭೈರವ ಎರಡು ವಿಭಿನ್ನ ಪಾತ್ರಗಳಲ್ಲಿ ನಟಿಸಿದ್ದಾರೆ. 

ಇದನ್ನೂ ಓದಿ:  ತ್ರಿಷಾ ನನ್ನ ಸಂಸಾರ ಹಾಳು ಮಾಡುತ್ತಿದ್ದರು: ಸಂಚಲನ ಸೃಷ್ಟಿಸಿದ ಸ್ಟಾರ್ ನಟನ ಆರೋಪ!

ಅಮಿತಾಬ್ ಬಚ್ಚನ್ ಅಶ್ವತ್ಥಾಮನಾಗಿದ್ದಾರೆ. ಕಮಲ್ ಹಾಸನ್ ಯಾಸ್ಕಿನ್ ಸುಪ್ರೀಮ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಾಲ್ಕು ದಿನಗಳಲ್ಲಿ ಕಲ್ಕಿ 2898 AD ಚಿತ್ರ ಸುಮಾರು 555 ಕೋಟಿ ರೂ ಒಟ್ಟು ಕಲೆಕ್ಷನ್‌ ಮಾಡಿದೆ ಎನ್ನಲಾಗ್ತಿದೆ.  

ಇದೇ ರೀತಿಯ ಆರ್ಭಟ ಮಂದುವರೆದರೆ ಈ ವಾರಾಂತ್ಯದವರೆಗೂ ನಿಮಾ ಬ್ರೇಕ್ ಈವ್ ಆಗುವುದು ಖಚಿತ ಎನ್ನಲಾಗುತ್ತಿದೆ. ತೆಲುಗು ರಾಜ್ಯಗಳಲ್ಲಿ 200 ಕೋಟಿ ರೂ. ಒಟ್ಟು ಕಲೆಕ್ಷನ್ ಆಗಿದೆ. ಹಿಂದಿ ಬೆಲ್ಟ್ ನಲ್ಲಿ ಈ ಚಿತ್ರ ಸುಮಾರು 115 ಕೋಟಿ ನೆಟ್ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿದೆ. ಇಂದು ಸೋಮವಾರ ಕಲೆಕ್ಷನ್ ಕೊಂಚ ಕಡಿಮೆಯಾಗುವ ಸಾಧ್ಯತೆ ಇದೆ.  

ಇದನ್ನೂ ಓದಿ:  ರಶ್ಮಿಕಾ ಮಂದಣ್ಣ ಜೊತೆಗೆ ಕಲ್ಕಿ ಸಿನಿಮಾ ವೀಕ್ಷಿಸಿದ್ರಾ ವಿಜಯ್‌ ದೇವರಕೊಂಡ! 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News