ಬೆಂಗಳೂರು: 'ವಿಕ್ರಮ್' ಶೂಟಿಂಗ್‌ಗಾಗಿ ಬೆಂಗಳೂರಿಗೆ ಬಂದಿದ್ದ ಕಮಲ್ ಹಾಸನ್ ಅವರು ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಮನೆಗೆ ನಟ ಭೇಟಿ ನೀಡಿದ್ದಾರೆ ಎಂದು ವರದಿಯಾಗಿದೆ.ಇದೇ ವೇಳೆ ಕಮಲ್ ಹಾಸನ್ ಸ್ನೇಹಿತ ಹಾಗೂ ನಟ ರಮೇಶ್ ಅರವಿಂದ್ ಕೂಡ ಉಪಸ್ಥಿತರಿದ್ದರು ಎನ್ನಲಾಗಿದೆ.
ಇದನ್ನೂ ಓದಿ: KARNATAKA BANDH-ಕರ್ನಾಟಕ ಬಂದ್ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ: ವಾಟಾಳ್ ನಾಗರಾಜ್
ಅಕ್ಟೋಬರ್ ತಿಂಗಳಲ್ಲಿ ವ್ಯಾಯಾಮ ಮಾಡುವಾಗ ಪುನೀತ್ ರಾಜಕುಮಾರ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದರು.ಅವರ ಅಕಾಲಿಕ ನಿಧನಕ್ಕೆ ಇಡೀ ದೇಶವೆ ಕಂಬನಿ ಮೀಡಿದಿತ್ತು, ಪ್ರಧಾನಿ ಮೋದಿ ಸೇರಿದಂತೆ ಭಾರತದ ಸಿನಿಮಾ ದಿಗ್ಗಜ್ಜರು ನೆಚ್ಚಿನ ನಟ ನಿಧನಕ್ಕೆ ಕಂಬನಿ ಮಿಡಿದಿದ್ದರು.
ಇದನ್ನೂ ಓದಿ: 40 ಕೋಟಿ ಆಸ್ತಿ ಮೇಲೆ ಕಣ್ಣು..!: ಅಮ್ಮ & ಮಗಳು ಇಬ್ಬರನ್ನೂ ಪಟಾಯಿಸಿದ್ದನಾ ಜಿಮ್ ಟ್ರೈನರ್..?
ಪುನೀತ್ ರಾಜಕುಮಾರ್ ಅವರು ನಿಧನರಾಗಿ ಎರಡು ತಿಂಗಳು ಆಗುತ್ತಾ ಬಂದಿದೆ, ಇಂದಿಗೂ ಕೂಡ ಅವರ ಸಮಾದಿಗೆ ಸಾವಿರಾರು ಜನರು ಭೇಟಿ ನೀಡುತ್ತಿದ್ದಾರೆ.
ಇದನ್ನೂ ಓದಿ: ಪಕ್ಷ ಬಯಸಿದರೆ ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ಧ: ಸಚಿವ ಕೆ.ಎಸ್.ಈಶ್ವರಪ್ಪ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.