Kamal Haasan : ಈಗಲ್ಲ.. ಸರಿಯಾದ ಸಮಯದಲ್ಲಿ ಮಾತನಾಡುತ್ತೇನೆ..! ಹಿರಿಯ ನಟ ಕಮಲ್ ಹಾಸನ್‌ ಹೇಳಿಕೆ..

Kamal Haasan : 'ಕನ್ನಡ ತಮಿಳಿನಿಂದ ಹುಟ್ಟಿತು' ಎಂಬ ಹೇಳಿಕೆಗೆ ಕರ್ನಾಟಕ ಹೈಕೋರ್ಟ್ ಹಿರಿಯ ನಟ ಕಮಲ್‌ ಹಾಸನ್‌ ಅವರನ್ನು ತರಾಟೆಗೆ ತೆಗೆದುಕೊಂಡ ಒಂದು ದಿನದ ನಂತರ, ಬುಧವಾರ ಚಿತ್ರಕ್ಕೆ ಬೆಂಬಲಿಸಿದ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸುವಾಗ ನಟ ಹೇಳಿದ ಮಾತು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ..

Kamal Haasan : ಈಗಲ್ಲ.. ಸರಿಯಾದ ಸಮಯದಲ್ಲಿ ಮಾತನಾಡುತ್ತೇನೆ..! ಹಿರಿಯ ನಟ ಕಮಲ್ ಹಾಸನ್‌ ಹೇಳಿಕೆ..

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.