ತಮಿಳಿಗರಿಗೇ ಇಷ್ಟವಾಗಲಿಲ್ಲ ಕಮಲ್‌ "ಥಗ್‌ ಲೈಫ್‌"..! ಸಿನಿಮಾ ನೋಡಿದವರು ಬಿದ್ದು ಬಿದ್ದು ನಕ್ಕು.. ಏನಂದ್ರು ಗೊತ್ತೆ..?

Thug Life review : ಇಂದು ಹಿರಿಯ ನಟ ಕಮಲ್‌ ಹಾಸನ್‌ ಮತ್ತು ಸಿಂಬು ಅಭಿನಯದ ಥಗ್‌ ಲೈಫ್‌ ಸಿನಿಮಾ ತೆರೆಕಂಡಿದೆ. ಸಿನಿಮಾ ನೋಡಿದರ ಪ್ರೇಕ್ಷಕರು ಚಿತ್ರದ ಬಗ್ಗೆ ನಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅಲ್ಲದೆ, ಸೋಷಿಯಲ್‌ ಮೀಡಿಯಾದಲ್ಲಿ ಟ್ರೋಲ್‌ ಮಾಡುತ್ತಿದ್ದಾರೆ..

ತಮಿಳಿಗರಿಗೇ ಇಷ್ಟವಾಗಲಿಲ್ಲ ಕಮಲ್‌ "ಥಗ್‌ ಲೈಫ್‌"..! ಸಿನಿಮಾ ನೋಡಿದವರು ಬಿದ್ದು ಬಿದ್ದು ನಕ್ಕು.. ಏನಂದ್ರು ಗೊತ್ತೆ..?

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.