ನಟ ಧ್ರುವ್ ಸರ್ಜಾ ಮತ್ತು ಪತ್ನಿ ಪ್ರೇರಣಾಗೆ ಕೊರೊನಾ ಧೃಡ, ಆಸ್ಪತ್ರೆಗೆ ದಾಖಲು

ಕನ್ನಡ ನಟ ಧ್ರುವ್ ಸರ್ಜಾ ಮತ್ತು ಅವರ ಪತ್ನಿ ಪ್ರೇರಣಾಗೆ  ಕೊರೊನಾ ವೈರಸ್ ಇರುವುದು ಧೃಡಪಟ್ಟಿದೆ ಈ ಹಿನ್ನಲೆಯಲ್ಲಿ ಈಗ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

Updated: Jul 15, 2020 , 06:05 PM IST
ನಟ ಧ್ರುವ್ ಸರ್ಜಾ ಮತ್ತು ಪತ್ನಿ ಪ್ರೇರಣಾಗೆ ಕೊರೊನಾ ಧೃಡ, ಆಸ್ಪತ್ರೆಗೆ ದಾಖಲು
file photo

ಬೆಂಗಳೂರು: ಕನ್ನಡ ನಟ ಧ್ರುವ್ ಸರ್ಜಾ ಮತ್ತು ಅವರ ಪತ್ನಿ ಪ್ರೇರಣಾಗೆ  ಕೊರೊನಾ ವೈರಸ್ ಇರುವುದು ಧೃಡಪಟ್ಟಿದೆ ಈ ಹಿನ್ನಲೆಯಲ್ಲಿ ಈಗ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಧ್ರುವ ಅವರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಮತ್ತು ಪ್ರೇರಣಾ ಅವರಿಗೆ COVID-19 ಧೃಢಪಟ್ಟಿರುವುದನ್ನು ಹಂಚಿಕೊಂಡಿದ್ದಾರೆ.ಮತ್ತು ತಮ್ಮ ಸಂಪರ್ಕಕ್ಕೆ ಬಂದವರರು ಪರೀಕ್ಷೆಗೆ ಒಳಗಾಗುವಂತೆ ಕೋರಿದ್ದಾರೆ.

'ನನ್ನ ಹೆಂಡತಿ ಮತ್ತು ನಾನು ಇಬ್ಬರೂ ಸೌಮ್ಯ ರೋಗಲಕ್ಷಣಗಳೊಂದಿಗೆ COVID-19 ಪರೀಕ್ಷಿಸಲ್ಪಟ್ಟಿದ್ದೇವೆ ಮತ್ತು ಆದ್ದರಿಂದ ನಮ್ಮನ್ನು ಆಸ್ಪತ್ರೆಗೆ ದಾಖಲಾಗಿದ್ದೇವೆ. ನಾವು ಚೆನ್ನಾಗಿರುತ್ತೇವೆ ಎಂದು ನನಗೆ ಖಾತ್ರಿಯಿದೆ! ನಮ್ಮೊಂದಿಗೆ ಹತ್ತಿರದಲ್ಲಿದ್ದವರೆಲ್ಲರೂ ದಯವಿಟ್ಟು ನಿಮ್ಮನ್ನು ಪರೀಕ್ಷಿಸಿ ಮತ್ತು ಸುರಕ್ಷಿತವಾಗಿರಿ ”ಎಂದು ಧ್ರುವ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.