Jyothi Rai: ತಾಕತ್ತಿದ್ರೆ ಇದನ್ನು ವೈರಲ್ ಮಾಡಿ.. ಹೊಸ ವಿಡಿಯೋ ಪೋಸ್ಟ್ ಮಾಡಿದ ನಟಿ ಜ್ಯೋತಿ ರೈ !
Actress Jyoti Rai Video: ಜ್ಯೋತಿ ರೈ ಹೊಸ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ. ದಮ್ಮಿದ್ರೆ ಈ ವಿಡಿಯೋ ವೈರಲ್ ಮಾಡಿ ನೋಡೋಣ ಎಂದಿದ್ದಾರೆ.
Jyoti Rai helps Padma Shri awardees: ಕನ್ನಡ ನಟಿ ಜ್ಯೋತಿ ರೈ ಅವರದ್ದೆನ್ನಲಾದ ಅಶ್ಲೀಲ ವಿಡಿಯೋವೊಂದು ಇತ್ತೀಚೆಗೆ ಭಾರೀ ವೈರಲ್ ಆಗಿತ್ತು. ಇದು ನಟಿ ಜ್ಯೋತಿ ರೈ ಅವರ ಮನಸ್ಸಿಗೆ ಬೇಸರ ಉಂಟು ಮಾಡಿದೆ. ತಮ್ಮದಲ್ಲದ ವಿಡಿಯೋವನ್ನು ವೈರಲ್ ಮಾಡಿದವರಿಗೆ ಸೋಷಿಯಲ್ ಮೀಡಿಯಾದ ಮೂಲಕ ತಿರುಗೇಟು ನೀಡುತ್ತಿದ್ದಾರೆ. ಇದೀಗ ಜ್ಯೋತಿ ರೈ ಹೊಸ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋವನ್ನು ವೈರಲ್ ಮಾಡುವ ತಾಕತ್ತು ಇದೆಯೇ? ಎಂದಿದ್ದಾರೆ.
ಇದನ್ನೂ ಓದಿ: ಕ್ರಿಕೆಟ್ ಬಾಲ್ ಡ್ರೆಸ್.. ಜಾನ್ವಿ ಕಪೂರ್ ಬೋಲ್ಡ್ ಸ್ಟೈಲ್‌ಗೆ ಫಿದಾ ಆದ ಪಡ್ಡೆಹೈಕ್ಳು
ತೆಲುಗಿನ ಜನಪ್ರಿಯ ಜನಪದ ಗಾಯಕ, ಪದ್ಮಶ್ರೀ ಪ್ರಶಸ್ತಿ ವಿಜೇತ ಮೊಗಿಲಯ್ಯ ಅವರಿಗೆ ನಟಿ ಜ್ಯೋತಿ ರೈ ಸಹಾಯ ಮಾಡಿದ್ದಾರೆ. ಜೀವನ ನಿರ್ವಹಣೆಗಾಗಿ ಗಾರೆ ಕೆಲಸ ಮಾಡುತ್ತಿದ್ದ ಮೊಗಿಲಯ್ಯ ಅವರಿಗೆ ಜ್ಯೋತಿ ರೈ ಸಹಾಯ ಹಸ್ತ ಚಾಚಿದ್ದಾರೆ. ಮುಗಿಲಯ್ಯ ಗಾರೆ ಕೆಲಸ ಮಾಡುತ್ತಿರುವ ಫೋಟೋ ಮತ್ತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದವು. ಪದ್ಮಶ್ರೀ ವಿಜೇತರ ಈ ಸ್ಥಿತಿಗೆ ಜನರು ಬೇಸರ ಹೊರಹಾಕಿದ್ದರು. ಇದೀಗ ಜ್ಯೋತಿ ರೈ ಅವರು ಮುಗಿಲಯ್ಯ ಅವರಿಗೆ ನೆರವಾಗಿದ್ದಾರೆ.
ಅಕ್ಷಯ ತೃತೀಯದಂದು ಪದ್ಮಶ್ರೀ ಮೊಗಿಲಯ್ಯ ಅವರಿಗೆ ನಾನು 50 ಸಾವಿರ ರೂಪಾಯಿ ನೀಡಿ, ಆರ್ಥಿಕ ಸಹಾಯ ಮಾಡಿದ್ದೇನೆ. ಮೊಗಿಲಯ್ಯ ಅವರ ಕಷ್ಟ ತಿಳಿದು ನನಗೆ ಸಂಕಟವಾಯಿತು. ಸದ್ಯಕ್ಕೆ ನಾನು ಸಹ ಕಷ್ಟದ ದಿನಗಳನ್ನೇ ಎದುರಿಸುತ್ತಿದ್ದೇನೆ. ಇದೇ ನನಗೆ ಮೊಗಿಲಯ್ಯ ಅವರನ್ನು ಭೇಟಿಯಾಗಿ ಸಹಾಯ ಮಾಡಲು ಪ್ರೇರೇಪಿಸಿತು. ಹೀಗಾಗಿ ಅವರಿಗೆ ಸಹಾಯ ಮಾಡಿದೆ. ನನ್ನಿಂದ ಸಾಧ್ಯವಾಗಿದ್ದನ್ನು ಮಾಡಿದ್ದೇನೆ. ಇನ್ಯಾರಿಗಾದರೂ ಮೊಗಿಲಯ್ಯ ಅವರಿಗೆ ಸಹಾಯ ಮಾಡುವ ಇಚ್ಛೆಯಿದ್ದರೆ ನನ್ನೊಟ್ಟಿಗೆ ಕೈ ಜೋಡಿಸಿ. ನಿಮಗೆ ಈ ವಿಡಿಯೋವನ್ನು ವೈರಲ್ ಮಾಡುವ ತಾಕತ್ತು ಇದೆಯೇ? ಈ ವಿಡಿಯೋ ನಕಲಿ ಅಲ್ಲ ನಿಜವಾದದ್ದು ಎಂದು ಬರೆದು ಜ್ಯೋತಿ ರೈ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: ಬಾಲಿಯಲ್ಲಿ ಹನಿಮೂನ್ ಎಂಜಾಯ್ ಮಾಡುತ್ತಿರುವ ʻನನ್ನರಸಿ ರಾಧೆʼ ಸೀರಿಯಲ್ ಸುಂದರಿ!!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.