Puneeth Rajkumar : 'ಜೇಮ್ಸ್ ಸಿನಿಮಾ'ದ ಶೂಟಿಂಗ್ ಕಂಪ್ಲೀಟ್ ಮಾಡಿದ ಚಿತ್ರ ತಂಡ

ಪುನೀತ್ ರಾಜ್ ಕುಮಾರ್ ನಿಧನ ನಂತರ ಜೇಮ್ಸ್ ಸಿನಿಮಾ ಅರ್ಧಕ್ಕೆ ನಿಂತಿತ್ತು. ಹೀಗಾಗಿ ಚಿತ್ರ ತಂಡ ಶುಕ್ರವಾರ ಶೂಟಿಂಗ್ ಕಂಪ್ಲೀಟ್ ಮಾಡಿದೆ. ಚಿತ್ರದ ಶೂಟಿಂಗ್ ಕೊನೆಯ ದಿನ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್, ನಟ ರಾಘವೇಂದ್ರ ರಾಜ್ ಕುಮಾರ್ ಬಣ್ಣ ಹಚ್ಚಿದರು. 

Written by - Malathesha M | Last Updated : Feb 24, 2022, 09:13 PM IST
  • ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಸಿನಿಮಾ
  • ಪುನೀತ್ ರಾಜ್ ಕುಮಾರ್ ಅಭಿನಯದ ಕಡೆಯ ಸಿನಿಮಾಗಳಲ್ಲಿ ಒಂದಾಗಿರುವ ಜೇಮ್ಸ್ ಸಿನಿಮಾ
  • ಜೇಮ್ಸ್ ಸಿನಿಮಾದ ಶೂಟಿಂಗ್ ನಿನ್ನೆ ದಿನ ರಾತ್ರಿ ಕಂಪ್ಲೀಟ್ ಆಗಿದೆ.
Puneeth Rajkumar : 'ಜೇಮ್ಸ್ ಸಿನಿಮಾ'ದ ಶೂಟಿಂಗ್ ಕಂಪ್ಲೀಟ್ ಮಾಡಿದ ಚಿತ್ರ ತಂಡ title=

ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕಡೆಯ ಸಿನಿಮಾಗಳಲ್ಲಿ ಒಂದಾಗಿರುವ ಜೇಮ್ಸ್ ಸಿನಿಮಾದ ಶೂಟಿಂಗ್ ನಿನ್ನೆ ದಿನ ರಾತ್ರಿ ಕಂಪ್ಲೀಟ್ ಆಗಿದೆ. 

ಜೇಮ್ಸ್ ಚಿತ್ರ(James Cinema) ತಂಡ ಪುನೀತ್ ರಾಜ್ ಕುಮಾರ್ ಫೋಟೋಗೆ ಕುಂಬಳಕಾಯಿ ಹೊಡೆದ ಪೂಜೆ ಸಲ್ಲಿಸಿದರು. ಕುಂಬಳಕಾಯಿ ಒಡೆಯುವ ವೇಳೆ ರಾಘಣ್ಣ ಮತ್ತು ಯುವರಾಜ್ ಉಪಸ್ಥಿತರಿದ್ದರು.

ಇದನ್ನೂ ಓದಿ : Amazon Prime Offer: ಪವರ್ ಸ್ಟಾರ್ ಪುನೀತ್ ಸ್ಮರಣೆಗಾಗಿ ಉಚಿತ ಸಿನಿಮಾ ನೋಡುವ ಅವಕಾಶ

ಪುನೀತ್ ರಾಜ್ ಕುಮಾರ್(Puneeth Rajkumar) ನಿಧನ ನಂತರ ಜೇಮ್ಸ್ ಸಿನಿಮಾ ಅರ್ಧಕ್ಕೆ ನಿಂತಿತ್ತು. ಹೀಗಾಗಿ ಚಿತ್ರ ತಂಡ ಶುಕ್ರವಾರ ಶೂಟಿಂಗ್ ಕಂಪ್ಲೀಟ್ ಮಾಡಿದೆ. ಚಿತ್ರದ ಶೂಟಿಂಗ್ ಕೊನೆಯ ದಿನ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್, ನಟ ರಾಘವೇಂದ್ರ ರಾಜ್ ಕುಮಾರ್ ಬಣ್ಣ ಹಚ್ಚಿದರು. 

ಕನಕಪುರ ರಸ್ತೆಯಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಜೇಮ್ಸ್ ಚಿತ್ರ(James Cinema)ದ ಕೊನೆಯ ದಿನದ ಶೂಟಿಂಗ್ ಕಂಪ್ಲೀಟ್ ಮಾಡಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News