Kantara Cinema First Song  : ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಸಿನಿಮಾದ ಮೊದಲ ಹಾಡು ಬಿಡುಗಡೆಗೆ ಡೇಟ್ ಫಿಕ್ಸ್ಬೆಲ್ ಬಾಟಮ್ ಸಿನಿಮಾದಲ್ಲಿ ಕಮಾಲ್ ಮಾಡಿದ್ದ ನಟ ರಿಷಬ್ ಶೆಟ್ಟಿ ಕಾಂತಾರ ಸಿನಿಮಾದ ಹಾಡು ಬಿಡುಗಡೆಯಾಗುತ್ತಿದ್ದು, ಈ ಸಂತಸವನ್ನು ಹೊಂಬಾಳೆ ಫಿಲಂಸ್ ಹಂಚಿಕೊಂಡಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: BBK OTT ಯಲ್ಲಿ ತ್ರಿಕೋನ ಪ್ರೇಮ! "ರಾಕೇಶ್ ಅಡಿಗ ನಾನು ಬಳಸಿ ಬಿಟ್ಟ ಟಿಶ್ಯು" ಎಂದಿದ್ಯಾಕೆ ಸೋನು ಗೌಡ?


ಈ ಸಿನಿಮಾದ ಸಿಂಗಾರ ಸಿರಿಯೆ - ಶಿವನೆದೆಯಲಿ ಲೀಲಾಳ ರಸಮಂಜರಿ ಎಂಬ ಮೊದಲ ವಿಡಿಯೋ ಹಾಡು ಸ್ವಾತಂತ್ರ್ಯ ದಿನಾಚರಣೆಯಂದು (ಆ15) ಮಧ್ಯಾಹ್ನ 12.58 ಕ್ಕೆ ಬಿಡುಗಡೆಯಾಗುತ್ತಿದೆ. ಪ್ರಮೋದ್ ಮರವಂತೆ ಈ ಹಾಡನ್ನು ಬರೆದಿದ್ದು, ಗಾಯಕರಾದ ವಿಜಯ್ ಪ್ರಕಾಶ್, ಅನನ್ಯ ಭಟ್, ನಾಗರಾಜ್ ಪನರ್ ವಲ್ತೂರ್ ದನಿಯಾಗಿದ್ದಾರೆ. ಅಜನೀಶ್ ಲೋಕನಾಥ್ ಹಿನ್ನೆಲೆ ಸಂಗೀತ ನೀಡಿದ್ದಾರೆ. 


 



Aindrita Ray : ಸಖತ್‌ ಬೋಲ್ಡ್‌ ಲುಕ್‌ನಲ್ಲಿ ಐಂದ್ರಿತಾ ರೇ.. ಮೋಹಕ ಫೋಟೋಗಳು ಇಲ್ಲಿವೆ ನೋಡಿ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.