Koffee With Karan Season 7: ಬಾಲಿವುಡ್‌ ಚಲನಚಿತ್ರ ನಿರ್ಮಾಪಕ ಕರಣ್ ಜೋಹರ್ ಅವರು ತಮ್ಮ ಸೆಲೆಬ್ರಿಟಿ ಚಾಟ್ ಶೋ ಕಾಫಿ ವಿಥ್ ಕರಣ್‌ನ ಏಳನೇ ಸೀಸನ್ ಜುಲೈ 7 ರಂದು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಆಗಮಿಸಲಿದೆ ಎಂದು ಘೋಷಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಗೊಂಬೆಯಂತಿದ್ದ ನಟಿ ಪಾಲಿಗೆ ವಿಲನ್ ಆದ ವೈದ್ಯರು! ದಂತ ಚಿಕಿತ್ಸೆ ಪಡೆದ ಯುವನಟಿಗೆ ಇಂದೆಂಥ ಸ್ಥಿತಿ?


ಈ ಬಗ್ಗೆ ತಮ್ಮ ಅಧಿಕೃತ ಸೋಶಿಯಲ್‌ ಮಾಧ್ಯಮ ಖಾತೆಗಳಲ್ಲಿ ಮಾಹಿತಿ ಹಂಚಿಕೊಂಡ ಕರಣ್ ಜೋಹರ್, ಹಿಂದಿನ ಸೀಸನ್‌ಗಳ ಕೆಲ ಕ್ಷಣಗಳ ಮ್ಯಾಶ್-ಅಪ್ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ.


ಹಿಂದಿಯ ಕ್ರೇಜಿ ಟಾಕ್ ಶೋ 'ಕಾಫಿ ವಿಥ್ ಕರಣ್' ಸೀಸನ್ 7 ಪ್ರಾರಂಭವಾಗಲಿದೆ ಎಂಬ ಸುದ್ದಿ ತಿಳಿದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ಬಾಲಿವುಡ್ ನಿರ್ಮಾಪಕ ಕರಣ್ ಜೋಹರ್ ಅವರು ತಮ್ಮ ಸೆಲೆಬ್ರಿಟಿ ಚಾಟ್ ಶೋ 'ಕಾಫಿ ವಿಥ್ ಕರಣ್' ಕಾರ್ಯಕ್ರಮದ ಏಳನೇ ಸೀಸನ್ ಜುಲೈ 7 ರಂದು OTT ಗೆ ಬರಲಿದೆ ಎಂದು ಟ್ವಿಟರ್‌ನಲ್ಲಿ ಘೋಷಿಸಿದ್ದಾರೆ.


ಕಾಫಿ ವಿಥ್ ಕರಣ್ ಮೊದಲ ಬಾರಿಗೆ ಟಿವಿ ಚಾನೆಲ್ ಸ್ಟಾರ್ ವರ್ಲ್ಡ್ ನಲ್ಲಿ 2004 ರಲ್ಲಿ ಪ್ರಥಮ ಪ್ರದರ್ಶನಗೊಂಡಿತು. 2019 ರವರೆಗೆ ಸ್ಮಾಲ್‌ ಸ್ಕ್ರೀನ್‌ ಮೇಲೆ ಆರು ಸೀಸನ್‌ಗಳನ್ನು ಪ್ರಸಾರ ಮಾಡಿತು.


ಇದನ್ನೂ ಓದಿ: ರಾತ್ರೋ ರಾತ್ರಿ ರುದ್ರಭೂಮಿಯಲ್ಲಿದ್ದ ಹೆಣಗಳೇ ಮಾಯ! ಶವಗಳ ಮೇಲೆ ತಲೆ ಎತ್ತಿದ ಪಾಲಿಕೆ ಸೌಧ?


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.