ಫಿಲಂ ಚೇಂಬರ್‌ ಅಧ್ಯಕ್ಷರಾಗಿ ನಿರ್ಮಾಪಕ ಎನ್.ಎಮ್.ಸುರೇಶ್ ಗೆಲುವು

Producer NM Suresh : ಗೌರವ ಕಾರ್ಯದರ್ಶಿ ನಿರ್ಮಾಪಕ ವಲಯ ಭಾ.ಮ.ಗಿರೀಶ್, ವಿತರಕರ ವಲಯದಿಂದ ಕರಿಸುಬ್ಬು, ಪ್ರದರ್ಶಕರ ವಲಯದಿಂದ ಸುಂದರ ರಾಜು ಗೆಲುವು ಸಾಧಿಸಿದ್ದಾರೆ.   

Written by - Chetana Devarmani | Last Updated : Sep 23, 2023, 08:27 PM IST
  • ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ
  • ಫಿಲಂ ಚೇಂಬರ್‌ ಅಧ್ಯಕ್ಷ ಸ್ಥಾನಕ್ಕೆ ಹೆಚ್ಚಿದ್ದ ಪೈಪೋಟಿ
  • ಫಿಲಂ ಚೇಂಬರ್‌ ಅಧ್ಯಕ್ಷರಾಗಿ ಎನ್.ಎಮ್.ಸುರೇಶ್ ಗೆಲುವು
ಫಿಲಂ ಚೇಂಬರ್‌ ಅಧ್ಯಕ್ಷರಾಗಿ ನಿರ್ಮಾಪಕ ಎನ್.ಎಮ್.ಸುರೇಶ್ ಗೆಲುವು title=

Film Chamber President : ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಫಿಲಂ ಚೇಂಬರ್‌ ಅಧ್ಯಕ್ಷರಾಗಿ ನಿರ್ಮಾಪಕ ಎನ್.ಎಮ್.ಸುರೇಶ್ ಗೆಲುವು ಸಾಧಿಸಿದ್ದಾರೆ.  

ಶಿಲ್ಪ ಶ್ರೀನಿವಾಸ್ 217, ಗಣೇಶ್ 204, ಸುರೇಶ್ ಎಮ್.ಎನ್ 337, ವಿ.ಹೆಚ್.ಸುರೇಶ್ 181 ಮತಗಳನ್ನು ಪಡೆದಿದ್ದಾರೆ. 120 ವೋಟ್ ಗಳಿಂದ ಎನ್.ಎಮ್ .ಸುರೇಶ್ ಗೆಲುವು ಸಾಧಿಸಿದ್ದಾರೆ. 

ಇದನ್ನೂ ಓದಿ : ಗಣೇಶ ಹಬ್ಬದಂದು ಕುಣಿದು ಕುಪ್ಪಳಿಸಿದ ಜಾನ್ವಿ..! ವಿಡಿಯೋ ವೈರಲ್‌ 

ಉಪಾಧ್ಯಕ್ಷರಾಗಿ ನಿರ್ಮಾಪಕರ ವಲಯದಿಂದ ಹಿರಿಯ ನಟಿ ಪ್ರಮಿಳಾ ಜೋಷಾಯ್ 307 ವೋಟ್ ನಿಂದ ಗೆದ್ದಿದ್ದಾರೆ. ವಿತರಕರ ವಲಯದಿಂದ ವೆಂಕಟೇಶ್.ಜಿ, ಪ್ರದರ್ಶಕರ ವಲಯದಿಂದ ನರಸಿಂಹುಲು ಗೆಲುವು ದಾಖಲಿಸಿದ್ದಾರೆ. 

ಗೌರವ ಕಾರ್ಯದರ್ಶಿ ನಿರ್ಮಾಪಕ ವಲಯ ಭಾ.ಮ.ಗಿರೀಶ್, ವಿತರಕರ ವಲಯದಿಂದ ಕರಿಸುಬ್ಬು, ಪ್ರದರ್ಶಕರ ವಲಯದಿಂದ ಸುಂದರ ರಾಜು ಗೆಲುವು ಸಾಧಿಸಿದ್ದಾರೆ. ಖಜಾಂಚಿಯಾಗಿ‌ ಗೆಲುವು ಪಡೆದ ಜಯಸಿಂಹ‌ ಮುಸೂರಿ ಸಾಧಿಸಿದ್ದಾರೆ. 

ಇದನ್ನೂ ಓದಿ : ಇಶಾ ಗುಪ್ತಾ ಅಂದಕ್ಕೆ ಫ್ಯಾನ್ಸ್‌ ಕ್ಲೀನ್ ಬೋಲ್ಡ್..! ಫೋಟೋಸ್‌ ನೋಡಿ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 
 

Trending News