ಬೇಕಿದ್ರೆ ಈ ನಟಿಯರನ್ನ ರಾಯಭಾರಿಯನ್ನಾಗಿ ಮಾಡಿ ತಮನ್ನಾ ಬೇಡ..! ಸರ್ಕಾರಕ್ಕೆ ಕನ್ನಡಪರ ಸಂಘಟನೆಗಳಿಂದ ಎಚ್ಚರಿಕೆ

ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ ಲಿಮಿಟೆಡ್‌‌‌ನ ರಾಯಭಾರಿಯಾಗಿ ನಟಿ ತಮನ್ನಾ ಅವರನ್ನ ಆಯ್ಕೆ ಮಾಡಲಾಗಿದೆ ಇದಕ್ಕೆ ವಿರೋಧ ವ್ಯಕ್ತ ಪಡಿಸಿರುವ  ಕನ್ನಡ ಪರ ಸಂಘಟನೆಗಳು ಸರ್ಕಾರ ಕನ್ನಡ ನಟ ನಟಿಯರನ್ನೇ ಕಡೆಗಣಿಸಿದೆ ಎಂದು ಆರೋಪಿಸಿತಿದ್ದು ತಮನ್ನಾ ಆಯ್ಕೆ ಕೈ ಬಿಡದಿದ್ರೆ ಪ್ರತಿಭಟನೆಯ ಎಚ್ಚರಿಕೆ ನೀಡಿದೆ.

ಬೇಕಿದ್ರೆ ಈ ನಟಿಯರನ್ನ ರಾಯಭಾರಿಯನ್ನಾಗಿ ಮಾಡಿ ತಮನ್ನಾ ಬೇಡ..! ಸರ್ಕಾರಕ್ಕೆ ಕನ್ನಡಪರ ಸಂಘಟನೆಗಳಿಂದ ಎಚ್ಚರಿಕೆ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.