Thug Life Ban : ಕೊನೆಗೂ ಹಠ ಸಾಧಿಸಿಯೇ ಬಿಟ್ಟ ನಟ ಕಮಲ್‌..! ರಾಜ್ಯದಲ್ಲಿ "ಥಗ್‌ ಲೈಫ್‌" ಪ್ರದರ್ಶನಕ್ಕೆ ಸರ್ಕಾದಿಂದಲೇ ಒಪ್ಪಿಗೆ..

Kamal Haasan Thug life ban in Karnataka : ಕಮಲ್ ಹಾಸನ್ ಕನ್ನಡ ಹುಟ್ಟಿನ ಬಗ್ಗೆ ನೀಡಿದ್ದ ಹೇಳಿಕೆಗೆ ರಾಜ್ಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೆ ಥಗ್‌ ಲೈಫ್‌ ಸಿನಿಮಾ ಪ್ರದರ್ಶನಕ್ಕೆ ವಿರೋಧ ವ್ಯಕ್ತವಾಯಿತು. ಹಲವಾರು ಕನ್ನಡಪರ ಸಂಘಟನೆಗಳು ಚಿತ್ರವನ್ನು ಬಹಿಷ್ಕರಿಸುವಂತೆ ಕರೆ ನೀಡಿದ್ದವು. ಆದರೆ ಇದೀಗ ರಾಜ್ಯ ಸರ್ಕಾರ ಸಿನಿಮಾ ಪ್ರದರ್ಶನಕ್ಕೆ ಬೆಂಬಲ ನೀಡಿದೆ..

Thug Life Ban : ಕೊನೆಗೂ ಹಠ ಸಾಧಿಸಿಯೇ ಬಿಟ್ಟ ನಟ ಕಮಲ್‌..! ರಾಜ್ಯದಲ್ಲಿ "ಥಗ್‌ ಲೈಫ್‌" ಪ್ರದರ್ಶನಕ್ಕೆ ಸರ್ಕಾದಿಂದಲೇ ಒಪ್ಪಿಗೆ..

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.