ಕರುನಾಡ ಚಕ್ರವರ್ತಿಯ ಬಹು ನಿರೀಕ್ಷಿತ ಲುಕ್ ಬಿಡುಗಡೆ ಮಾಡಿದ "ಉತ್ತರಕಾಂಡ"

Uttarakhanda First Look: ಪ್ರತಿ ಒಂದು ಪಾತ್ರದಲ್ಲೂ, ವಿಶಿಷ್ಟವಾಗಿ ಕಾಣುವ ಶಿವಣ್ಣ, ಇದೀಗ "ಉತ್ತರಕಾಂಡ"ದಲ್ಲೂ ತಮ್ಮ ಲುಕ್ ಮೂಲಕ ಎಲ್ಲರ ಮನೆ ಮಾತಾಗಿದ್ದಾರೆ‌.

Written by - Yashaswini V | Last Updated : Jul 11, 2024, 11:29 AM IST
  • ಶಿವಣ್ಣನ ಬಹು ನಿರೀಕ್ಷಿತ ಚಿತ್ರ "ಉತ್ತರಕಾಂಡ" ಒಂದು ಆಕ್ಷನ್‌ ಡ್ರಾಮಾ ಚಿತ್ರ
  • ಈ ಚಿತ್ರಕ್ಕೆ ಸಿದ್ದು, ಅಧ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿದ್ದಾರೆ
  • ಚಿತ್ರಕ್ಕೆ ವಿಶ್ವಾಸ್‌ ಕಶ್ಯಪ್‌ ಪ್ರೊಡಕ್ಷನ್‌ ವಿನ್ಯಾಸ ಮಾಡಿದ್ದು, ಅನಿಲ್ ಅನಿರುದ್ಧ್ ಮುಖ್ಯ ಸಂಕಲನಕಾರರಾಗಿರುತ್ತಾರೆ.
ಕರುನಾಡ ಚಕ್ರವರ್ತಿಯ ಬಹು ನಿರೀಕ್ಷಿತ ಲುಕ್ ಬಿಡುಗಡೆ ಮಾಡಿದ "ಉತ್ತರಕಾಂಡ" title=

Dr Shivaraj Kumar Uttarakhanda First Look: ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ಚಿತ್ರ "ಉತ್ತರಕಾಂಡ" ಇದೀಗ ಬಹು ಬೇಡಿಕೆಯಲ್ಲಿದ್ದ ಲುಕ್ ಒಂದನ್ನು ಬಿಡುಗಡೆ ಮಾಡಿದೆ. ಕರುನಾಡ ಚಕ್ರವರ್ತಿ ಡಾ.ಶಿವರಾಜ್  ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿ ಎಲ್ಲೆಡೆ ಸದ್ದು ಮಾಡಿದೆ. "ಮಾಲೀಕ" ನ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿರುವ ಶಿವಣ್ಣ ತಮ್ಮ ಲುಕ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಪ್ರತಿ ಒಂದು ಪಾತ್ರದಲ್ಲೂ, ವಿಶಿಷ್ಟವಾಗಿ ಕಾಣುವ ಶಿವಣ್ಣ (Shivanna), ಇದೀಗ "ಉತ್ತರಕಾಂಡ"ದಲ್ಲೂ ತಮ್ಮ ಲುಕ್ ಮೂಲಕ ಎಲ್ಲರ ಮನೆ ಮಾತಾಗಿದ್ದಾರೆ‌.

ಇದನ್ನೂ ಓದಿ- ಎರಡು ಮದುವೆ... ವಯಸ್ಸು 40.. ಗ್ಲಾಮರ್ ನಲ್ಲಿ ಮಗಳಿಗೆ ಪೈಪೋಟಿ ನೀಡ್ತಾರೆ ಈ ಸ್ಟಾರ್‌ ನಟಿ!!

ಬಹು ನಿರೀಕ್ಷಿತ ಚಿತ್ರ  "ಉತ್ತರಕಾಂಡ" (Uttarakhanda) ಒಂದು ಆಕ್ಷನ್‌ ಡ್ರಾಮಾ ಚಿತ್ರವಾಗಿದ್ದು, ಇದು ರೋಹಿತ್‌ ಪದಕಿಯ ಕೃತಿಯಾಗಿದೆ. ಸಿದ್ದು, ಅಧ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ. ಚಿತ್ರಕ್ಕೆ ವಿಶ್ವಾಸ್‌ ಕಶ್ಯಪ್‌ ಪ್ರೊಡಕ್ಷನ್‌ ವಿನ್ಯಾಸ ಮಾಡಿದ್ದು, ಅನಿಲ್ ಅನಿರುದ್ಧ್ ಮುಖ್ಯ ಸಂಕಲನಕಾರರಾಗಿರುತ್ತಾರೆ. ಕಾರ್ತಿಕ್‌ ಗೌಡ ಮತ್ತು ಯೋಗಿ ಜಿ ರಾಜ್‌ ಕೆ.ಆರ್.ಜಿ. ಸ್ಟೂಡಿಯೋಸ್‌ ಬ್ಯಾನರ್‌ ಅಡಿಯಲ್ಲಿ ಚಿತ್ರವನ್ನು ನಿರ್ಮಿಸಿದ್ದಾರೆ.

ಇದನ್ನೂ ಓದಿ- ನಟಿ ಸಿರಿ ಅದ್ದೂರಿ ಪಾರ್ಟಿ..! ಪತಿಯ ಜೊತೆ ಕ್ಯೂಟ್‌ ಪೋಟೊಸ್‌ಗೆ ಪೋಸ್‌ ಕೊಟ್ಟ ಬಿಗ್‌ ಬಾಸ್‌ ಬೆಡಗಿ...

ಬಹು ಪ್ರಮುಖ ತಾರಾಬಳಗವನ್ನು ಹೊಂದಿರುವ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಡಾ.ಶಿವರಾಜ್‌ ಕುಮಾರ್‌, ನಟರಾಕ್ಷಸ ಡಾಲಿ ಧನಂಜಯ, ಭಾವನಾ ಮೆನನ್‌, ಐಶ್ವರ್ಯ ರಾಜೇಶ್‌, ದಿಗಂತ್‌ ಮುಂತಾದವರು ಬಣ್ಣ ಹಚ್ಚಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News