ಮುದ್ದಾದ ಗಂಡುಮಗುವಿಗೆ ಜನ್ಮ ನೀಡಿದ ಕತ್ರಿನಾ ಕೈಫ್‌! ವಿಕ್ಕಿ ಕುಟುಂಬದಲ್ಲಿ ಸಂತಸ

vicky kaushal katrina kaif pregnancy news: ಬಾಲಿವುಡ್‌ ಫೇಮಸ್‌ ಜೋಡಿ ಕತ್ರಿನಾ ಕೈಫ್‌ ಮತ್ತು ವಿಕ್ಕಿ ಕೌಶಲ್ ಜೋಡಿ ಗಂಡು ಮಗುವನ್ನು ಸ್ವಾಗತಿಸಿದ್ದಾರೆ. ಈ ಸಂತೋಷದ ಕ್ಷಣವನ್ನು ಅವರು ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮೂಲಕ ಹಂಚಿಕೊಂಡಿದ್ದಾರೆ.
 
ಮುದ್ದಾದ ಗಂಡುಮಗುವಿಗೆ ಜನ್ಮ ನೀಡಿದ ಕತ್ರಿನಾ ಕೈಫ್‌! ವಿಕ್ಕಿ ಕುಟುಂಬದಲ್ಲಿ ಸಂತಸ
Source: Bureau

About the Author